ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ಇಂದು ರಜೆ.

ಕರಾವಳಿ ಭಾಗದ ಶಾಲಾ ಕಾಲೇಜುಗಳಿಗೆ ಇಂದು ರಜೆ.

Wed, 31 Jul 2024 13:46:56  Office Staff   SO News

ಕಾರವಾರ : ರಾತ್ರಿಯಿಂದ ಕರಾವಳಿ ಭಾಗದಲ್ಲಿ ಬಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ  ಸುರಕ್ಷತೆ ದೃಷ್ಟಿಯಿಂದ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ , ಭಟ್ಕಳ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.


Share: