ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ : ಮೀನುಗಾರಿಕೆ ತೆರಳದಂತೆ ಎಚ್ಚರಿಕೆ.

ಕಾರವಾರ : ಮೀನುಗಾರಿಕೆ ತೆರಳದಂತೆ ಎಚ್ಚರಿಕೆ.

Tue, 07 Nov 2023 04:15:30  Office Staff   S O News

ಕಾರವಾರ : ಅರಬ್ಬಿ ಸಮುದ್ರದಲ್ಲಿ ಪ್ರಕ್ಷÄಬ್ದ ವಾತವಾರಣ ನಿರ್ಮಾಣವಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವುದರಿಂದ ನ.5 ರಿಂದ 9 ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ ಸಮುದ್ರದಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ ಹಾಗೂ ಸಾಂಪ್ರದಾಯಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕೆಂದು ಮೀನುಗಾರಿಕೆ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: