ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ:  ಕರ್ನಾಟಕ ಸಂಭ್ರಮ 50" ಜ್ಯೋತಿ ರಥಯಾತ್ರೆಗೆ ಸ್ವಾಗತ

ಕಾರವಾರ:  ಕರ್ನಾಟಕ ಸಂಭ್ರಮ 50" ಜ್ಯೋತಿ ರಥಯಾತ್ರೆಗೆ ಸ್ವಾಗತ

Wed, 23 Oct 2024 06:07:32  Office Staff   S O News

ಕಾರವಾರ:  ಮೈಸೂರು ರಾಜ್ಯವು, ಕರ್ನಾಟಕ ಎಂದು ನಾಮಕರಣವಾಗಿ 50 ವಷರ್ ಪೂರ್ಣಗೊಂಡಿರುವ ಪ್ರಯುಕ್ತ ರಾಜ್ಯದಾದ್ಯಂತ ಸಂಚರಿಸುತ್ತಿರುವ "ಕರ್ನಾಟಕ ಸಂಭ್ರಮ 50" ಜ್ಯೋತಿ ರಥಯಾತ್ರೆಯು ಮಂಗಳವಾರ ಕಾರವಾರ ತಾಲೂಕಿಗೆ ಆಗಮಿಸಿದ್ದು, ರಥದಲ್ಲಿನ ಕನ್ನಡಾಂಬೆ ಪ್ರತಿಮೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಯಾ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್,  ಸ್ಥಾಯಿ ಸಮಿತಿ ಅಧ್ಯಕ್ಷೆ ಮಾಲಾ ಹುಲಸ್ವಾರ, ಉಪ ವಿಭಾಗಾಧಿಕಾರಿ ಕನಿಷ್ಕ, ಪೌರಾಯುಕ್ತ ಜಗದೀಶ್ ಹುಲಗಜ್ಜಿ, ತಹಶೀಲ್ದಾರ್ ನಿಶ್ಚಲ್ ನರೋನ್ಹಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯ್ಕ್, ತಾಲೂಕು ಕನ್ನಡ ಸಾಹಿಯ ಪರಿಷತ್ ಅಧ್ಯಕ್ಷ ರಾಮ ನಾಯ್ಕ್, ವಿವಿಧ ಕನ್ನಡ ಪರ ಸಂಘಟನೆಗಳು ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


Share: