ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ

ಕಾರವಾರ ಮೀನು ಮಾರುಕಟ್ಟೆಯಲ್ಲಿ ಡಾ.ಅಂಜಲಿ ಮತ ಬೇಟೆ

Sat, 04 May 2024 20:26:52  Office Staff   SOnews

ಕಾರವಾರ:ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ಮೀನು ಮಾರುಕಟ್ಟೆಯಲ್ಲಿ ಮತ ಯಾಚನೆ ನಡೆಸಿದರು.

ಮಾರುಕಟ್ಟೆಯಲ್ಲಿ ಮೀನುಗಾರ ಮಹಿಳೆಯರನ್ನ ಭೇಟಿಯಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರ ನಿಮ್ಮೊಂದಿಗೆ ಇದ್ದು ಎಲ್ಲಾ ಸಂಕಷ್ಟಗಳನ್ನು ಬಗೆಹರಿಸುವ ಭರವಸೆ ನೀಡಿದರು.


Share: