ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬAಧಿಸಿದAತೆ, ಜಿಲ್ಲೆಯ ಅಗತ್ಯ ಸೇವಾ ಗೈರು ಮತದಾರರಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ನೋಂದಾಯಿಸಿಕೊAಡಿರುವ ಅಗತ್ಯ ಸೇವೆಗಳ ಅಡಿಯಲ್ಲಿನ ಮತದಾರರಿಗೆ ಮೇ 1 ರಿಂದ 3 ರ ವರೆಗೆ ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.