ಕಾರವಾರ: ಎನ್.ಆರ್.ಎಲ್.ಎಮ್ ಸಂಜೀವಿನಿ ಯೋಜನೆಯಡಿ ಯಲ್ಲಾಪುರ, ಜೋಯಿಡಾ ಮತ್ತು ಕಾರವಾರ ತಾಲೂಕಿನ ಸ್ವಸಹಾಯ ಗುಂಪುಗಳ ಮಹಿಳೆಯರು ಆರಂಭಿಸಿರುವ ಶುಚಿ-ರುಚಿ ಮೊಬೈಲ್ ಕ್ಯಾಂಟಿನ್ಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಜಿಲ್ಲಾ ಪಂಚಾಯತ್ ಆವರಣದಲ್ಲಿ ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿಜಿ.ಪA. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ , ಉಪ ವಿಭಾಗಾಧಿಕಾರಿ ಕನಿಷ್ಕ ಮತ್ತಿತರರು ಇದ್ದರು.