ಕಾರವಾರ: ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲಿಸುವ ಕುರಿತು ಹಾಗೂ ಅನುದಾನ ಜಮಾ ಆಗದೇ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿರುತ್ತದೆ.
ಸಂಬಂದಿಸಿದ ತಹಶೀಲ್ದಾರ ಕಚೇರಿಯನ್ನು ಈ ಕೆಳಗಿನ ದೂರವಾಣಿಗಳಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದೇ ಎ0ದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ
1 ಕಾರವಾರ 08382-223350
2 ಅಂಕೋಲಾ 08388-230243
3 ಕುಮಟಾ 08386-222054
4 ಭಟ್ಕಳ 08385-226422
5 ಶಿರಸಿ 08384-226383
6 ಸಿದ್ದಾಪುರ 08389-230127
7 ಯಲ್ಲಾಪುರ 9902571927
8 ಮುಂಡಗೋಡ 08301-222122
9 ಹಳಿಯಾಳ 08284-220134
10 ಜೋಯಡಾ 08284-282723
11 ದಾಂಡೇಲಿ 08284-295959