ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳದ ವ್ಯಕ್ತಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ

ಭಟ್ಕಳದ ವ್ಯಕ್ತಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿ

Fri, 14 Jun 2024 01:55:03  Office Staff   SOnews

 

ಕಾರವಾರಭಟ್ಕಳದ ನವಾಯತ ಕಾಲೋನಿಯ ಹಾಜಿ ಮಂಜೀಲ್ ನಿವಾಸಿ ಅಬ್ದುಲ್ ಖಾದೀರ ಸುಲ್ತಾನ್ ಅಲಿಯಾಸ್ ಮೌಲಾನ ಸುಲ್ತಾನ ಇವರ ಮೇಲೆ ಮಹಾರಾಷ್ಟç ಪುಣೆಯ ಪೊಲೀಸ್ ಭಯೋತ್ಪಾದನಾ ನಿಗ್ರಹ ದಳದಲ್ಲಿ ಪ್ರಕರಣ ದಾಖಲಾಗಿದ್ದು, ಕುರಿತ ಪ್ರಕರಣದ ವಿಚಾರಣೆಗೆ ಪುಣೆಯ ವಿಶೇಷ ನ್ಯಾಯಾಲಯದ ಮುಂದೆ ಜೂನ್ 21 ರೊಳಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


Share: