ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ ವ್ಯಾಪ್ತಿಯಲ್ಲಿ ಈದ್ ಅಲ್-ಫಿತರ್ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಭಟ್ಕಳ ವ್ಯಾಪ್ತಿಯಲ್ಲಿ ಈದ್ ಅಲ್-ಫಿತರ್ ಹಬ್ಬದ ಪ್ರಯುಕ್ತ ಮದ್ಯ ಮಾರಾಟ ನಿಷೇಧ

Tue, 09 Apr 2024 22:44:31  Office Staff   S O News Service

ಕಾರವಾರ: ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಬರುವ ಈದ್ ಅಲ್-ಫಿತರ್ ಹಬ್ಬದ  ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಏಪ್ರಿಲ್ 10 ರಂದು ಬೆಳಗ್ಗೆ 6 ಗಂಟೆಯಿದ ಏಪ್ರಿಲ್ 12ರ ಬೆಳಗ್ಗೆ 6 ಗಂಟೆಯವರೆಗೆ ಭಟ್ಕಳ ತಾಲೂಕು ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್,  ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.


Share: