ಕಾರವಾರ: ಬಕ್ರೀದ್ ಹಬ್ಬದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜೂನ್ 17 ರಂದು ಬೆಳಗ್ಗೆ 5 ಗಂಟೆಯಿAದ ಜೂನ್ 18 ರ ರಾತ್ರಿ 12 ಗಂಟೆಯವರೆಗೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಲ್ಲಾ ರೀತಿಯ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.