ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ

ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ

Fri, 10 May 2024 20:25:49  Office Staff   SOnews

ಕಾರವಾರ: ವಿಶ್ವ ಗುರು ಸಾಂಸ್ಕೃತಿಕ ನಾಯಕ ಬಸವಣ್ಣ ರವರ ಜಯಂತಿ ಆಚರಣೆ ಕಾರ್ಯಕ್ರಮವು ಶುಕ್ರವಾರ ಜಿಲ್ಲಾಡಳಿತ ಮತ್ತು ಕನ್ನಡ  ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ  ,ಬಸವಣ್ಣ  ಅವರ ಚಿತ್ರಕ್ಕೆ ಪೂಜೆ ಸಲ್ಲಿಸಿದರು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಸಂಕೇತಿಕವಾಗಿ   ಕಾರ್ಯಕ್ರಮ ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲೆಯಲ್ಲಿನ ಸಮುದಾಯದ  ಮುಖಂಡರುಗಳು  ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share: