ಕಾರವಾರ : ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದರಿಂದ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಇಂದು ಆಗಸ್ಟ್ 1 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ , ಭಟ್ಕಳ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅದೇಶಿಸಿದ್ದಾರೆ.