ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / 15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

15ನೇ ಆವೃತ್ತಿಯ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

Sat, 20 Jan 2024 15:07:35  Office Staff   S O News

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 15ನೇ ಆವೃತ್ತಿಯ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ. ಎಂ.ಸಿ.ಸುಧಾಕರ್, ಮಧುಬಂಗಾರಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಮತ್ತಿತರರು ಉಪಸ್ಥಿತರಿದ್ದರು.


Share: