Sat, 14 Dec 2024 15:18:30Office Staff
ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಬಂಧಿಸಲಾಗಿದ್ದು, ಕೆಲವೇ ತಾಸುಗಳ ಬಳಿಕ ಜಾಮೀನು ಬಿಡುಗಡೆ ಗೊಂಡಿದ್ದಾರೆ.
View more
Wed, 11 Dec 2024 23:09:05Office Staff
ಭಟ್ಕಳ: ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿದ್ದ ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ದೀಕ್ಷಾ ಜೆ (15), ಲಾವಣ್ಯ (15), ಮತ್ತು ವಂದನಾ (15) ಅವರ ಮೃತದೇಹ ಬುಧವಾರ ಪತ್ತೆಯಾಗಿದೆ.
View more
Wed, 11 Dec 2024 14:07:08Office Staff
ಅಲ್ಪಸಂಖ್ಯಾತ ಸಮುದಾಯಗಳಲ್ಲಿ ವಿವಿಧ ಇಲಾಖೆಗಳ ಕಲ್ಯಾಣ ಕಾರ್ಯಕ್ರಮಗಳ ಕುರಿತು ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅಭಿಪ್ರಾಯ ವ್ಯಕ್ತಪಡಿಸಿದರು.
View more
Wed, 11 Dec 2024 06:44:53Office Staff
ಪ್ರವಾಸಕ್ಕೆ ಬಂದಿದ್ದ ವಸತಿ ಶಾಲೆಯ ವಿದ್ಯಾರ್ಥಿನಿಯರಲ್ಲಿ ಒಟ್ಟೂ ೭ ಜನರು ಸಮುದ್ರಕ್ಕೆ ತೆರಳಿದ್ದು ಮೂವರನ್ನು ಸ್ಥಳೀಯರು ಹಾಗೂ ಲೈಫ್ ಗಾರ್ಡ ರಕ್ಷಣೆ ಮಾಡಿದ್ದು ಉಳಿದಂತೆ ನಾಲ್ವರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಅವರಲ್ಲಿ ಓರ್ವಳ ಶವ ಪತ್ತೆಯಾಗಿದ್ದು ಇನ್ನೂ ಮೂವರಿಗಾಗಿ ಹುಡುಕಾಟ ನಡೆದಿದೆ
View more
Mon, 09 Dec 2024 15:05:21Office Staff
ಸಿರಿಯಾ ಬಂಡುಕೋ ರರು ರವಿವಾರ ರಾಜಧಾನಿ ದಮಾಸ್ಕಸ್ ಮೇಲೆ ಮಿಂಚಿನ ದಾಳಿ ನಡೆಸಿದ್ದು ಅಧ್ಯಕ್ಷ ಬಶರ್ ಅಲ್ ಅಸದ್ ಸರಕಾರವನ್ನು ಪತನಗೊಳಿಸಿದ್ದಾರೆ. ಅಸದ್ ಅವರು ದೇಶವನ್ನು ತೊರೆದಿದ್ದು, ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆಂದು ಸಿರಿಯಾದ ಸುದ್ದಿಮಾಧ್ಯಮ ಗಳು ತಿಳಿಸಿವೆ. ಇದರೊಂದಿಗೆ ಅಸದ್ ಅವರ 24 ವರ್ಷಗಳ ಆಳ್ವಿಕೆ ಅಂತ್ಯಗೊಂಡಿದೆ
View more