Wed, 30 Oct 2024 05:29:25Office Staff
ಜಾಗತಿಕ ಶಾಂತಿಗೆ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ತತ್ವವನ್ನು ಅನುಸರಿಸಬೇಕು ಎಂದು ನಿವೃತ್ತ ಐ.ಎ.ಎಸ್. ಅಧಿಕಾರಿ ಡಾ.ಬಿ.ಆರ್.ಮಮತ ಅವರು ತಿಳಿಸಿದರು.
View more
Wed, 30 Oct 2024 04:52:57Office Staff
ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಕರ್ನಾಟಕ ರಾಜ್ಯದ ಜನತೆಗೆ ಅನುಕೂಲವಾಗುವಂತೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವರಾದ ವಿ ಸೋಮಣ್ಣ ಅವರು ತಿಳಿಸಿದರು.
View more
Wed, 30 Oct 2024 04:35:04Office Staff
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ನವೆಂಬರ್ 01ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ “2024-24ನೇ ಸಾಲಿನ ರಾಜ್ಯ ಮಟ್ಟದ 69ನೇ ಕರ್ನಾಟಕ ರಾಜ್ಯೋತ್ಸವ” ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
View more
Wed, 30 Oct 2024 02:09:11Office Staff
ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಸದರಿ ಪಟ್ಟಿಯ ಕುರಿತಂತೆ ನವೆಂಬರ್ 28 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದರು.
View more
Wed, 30 Oct 2024 02:00:41Office Staff
ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆಯಡಿ ನೊಂದಣಿಯಾಗಿರುವ ಗರ್ಭಿಣಿ ಮಹಿಳೆಯರಿಗೆ ನೀಡುವ ಸಹಾಯಧನದ ಮೊತ್ತವನ್ನು ನಿಗಧಿತ ಅವಧಿಯೊಳಗೆ ಪಾವತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.
View more
Wed, 30 Oct 2024 01:20:51Office Staff
ನಮ್ಮ ದೇಶದಲ್ಲಿ ಸಾವಿರಾರು ವರ್ಷಗಳಿಂದ ಬಳಕೆಯಲ್ಲಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ಇಂದು ವಿಶ್ವದಾದ್ಯಂತ ಪ್ರಸಿದ್ದಿ ಪಡೆದಿದ್ದು, ಆಯುರ್ವೇದ ಬಳಕೆಯಿಂದ ಹಲವು ರೋಗಗಳು ಬಾರದಂತೆ ತಡೆಯಲು ಸಾಧ್ಯವಿದ್ದು, ಆಯುರ್ವೇದವನ್ನು ಪ್ರತಿಯೊಬ್ಬರೂ ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಹೇಳಿದರು.
View more
Tue, 29 Oct 2024 15:30:48Office Staff
ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸುಪ್ರೀಂಕೋರ್ಟ್ ಒಳ ಮೀಸಲಾತಿ ಕುರಿತು ನೀಡಿರುವ ತೀರ್ಪನ್ನು ಯಾವ ರೀತಿ ಜಾರಿ ಮಾಡಬಹುದು ಎಂಬುದರ ಕುರಿತು ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
View more
Tue, 29 Oct 2024 02:09:09Office Staff
ಭಟ್ಕಳ: ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನು ಒಕ್ಕಲೇಬ್ಬಿಸಬೇಕೆಂದು ಪರಿಸರವಾದಿ ಸಂಘಟನೆಗಳು ದಾಖಲಿಸಿದ ಪ್ರಕರಣದಲ್ಲಿ, ಹೋರಾಟಗಾರರ ವೇದಿಕೆಯು ಕಾನೂನಾತ್ಮಕವಾಗಿ ಅರಣ್ಯವಾಸಿಗಳ ಪರ ವಾದ ಮಂಡಿಸಲಿದ್ದು, ಇದಕ್ಕಾಗಿ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟ ನಡೆಯಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
View more
Mon, 28 Oct 2024 21:34:38Office Staff
ಡಿಜಿಟಲ್ ಬಂಧನ ದಂತಹ ಸೈಬರ್ ಅಪರಾಧಗಳು ಸಮಾಜದ ಎಲ್ಲಾ ವರ್ಗಗಳನ್ನು ಬಾಧಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಯಾವುದೇ ತನಿಖಾ ಏಜೆನ್ಸಿಯು ಯಾರನ್ನೂ ತನಿಖೆಗಾಗಿ ದೂರವಾಣಿ ಅಥವಾ ವೀಡಿಯೊ ಕರೆ ಮೂಲಕ ಸಂಪರ್ಕಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
View more