Thu, 11 Jan 2024 00:38:58Office Staff
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಆಯೋಜಿಸಿದ ವಿಶ್ವವಿದ್ಯಾಲಯ ಮಟ್ಟದ ಕರಾಟೆ ಕ್ರೀಡೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ತ್ರಿಶಾ ಖಾರ್ವಿ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.
View more
Thu, 11 Jan 2024 00:15:04Office Staff
ಭಟ್ಕಳ: ಭಟ್ಕಳ ಪಟ್ಟಣದ ವಾರ್ಡ್ ನಂ.20 ಮತ್ತು 21ರಲ್ಲಿ ಒಳಚರಂಡಿ (ಅಂಡರ್ ಗ್ರೌಂಡ್ ಡ್ರೈನೇಜ್ ಪೈಪ್ ಲೈನ್ ಹಾಗೂ ಮ್ಯಾನ್ ಹೋಲ್) ಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲದ ಕಾರಣ ಮನೆಗಳ ಬಾವಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ಭಟ್ಕಳ ಪುರಸಭೆ ಸದಸ್ಯರಾದ ಮುಲ್ಲಾ ಫಯಾಜ್ ಹಾಗೂ ಫಾತಿಮಾ ಕೌಸರ್ ಚಾಮುಂಡಿ ಆತಂಕ ವ್ಯಕ್ತಪಡಿಸಿದ್ದಾರೆ.
View more
Wed, 10 Jan 2024 20:23:48Office Staff
ದಾಂಡೇಲಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವಿವಿಧ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಉಪನ್ಯಾಸಕರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
View more
Wed, 10 Jan 2024 20:11:56Office Staff
ತಿಯೊಬ್ಬ ವ್ಯಕ್ತಿಯೂ ಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರಾಗಿರುತ್ತಾರೆ. ಗ್ರಾಹಕರು ತಮ್ಮ ಖರೀದಿಗೂ ಮುನ್ನ ವಸ್ತುವಿನ ತೂಕ, ಅಳತೆ, ಗುಣಮಟ್ಟ, ಅವಧಿ ಎಲ್ಲವನ್ನೂ ಪರಿಶೀಲಿಸಿ ಖರೀದಿಸಬೇಕು ಮತ್ತು ಖರೀದಿಸಿದ ವಸ್ತುವಿನ ಸೂಕ್ತ ಬಿಲ್ನ್ನು ಪಡೆಯುವುದು ಅತ್ಯಂತ ಮುಖ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಬಿ.ಎಲ್ ಹೇಳಿದರು.
View more
Wed, 10 Jan 2024 00:41:06Office Staff
ಭಟ್ಕಳ: ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬಿಎ ವಿಭಾಗದಿಂದ ಜ. ೧೦ ರಂದು ಬುಧವಾರ ಬೆಳಗ್ಗೆ ೧೦ ಗಂಟೆಗೆ ರಾಣಿ ಚೆನ್ನಭೈರಾದೇವಿ ಹಾಗೂ ಈ ಕೃತಿಯ ಕುರಿತ ವಿಚಾರ ಸಂಕಿರಣ, ವಸ್ತು ಪ್ರದರ್ಶನ, ಪುಸ್ತಕ ಪ್ರದರ್ಶನ ಹಾಗೂ ಮಾರಾಟವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.
View more
Wed, 10 Jan 2024 00:37:11Office Staff
ಭಟ್ಕಳ: ಶಿಕ್ಷಣದ ಜೊತೆಗೆ ಶಿಸ್ತು ಮತ್ತು ಸಂಸ್ಕಾರ ಸೇರಿದಾಗ ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಭಟ್ಕಳ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುರೇಶ ನಾಯಕ ಹೇಳಿದರು.
View more
Wed, 10 Jan 2024 00:33:56Office Staff
ಬಿಜೆಪಿಯವರು ಗಲಭೆ ಮಾಡದೇ ಯಾವ ಚುನಾವಣೆ ಗೆದ್ದಿದ್ದು ಇದೆ. ಅವರು ಚುನಾವಣೆಗಾಗಿ ಏನು ಬೇಕಾದರೂ ಮಾಡೋದಕ್ಕೆ ರೆಡಿ ಇದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಹೇಳಿದರು.
View more
Wed, 10 Jan 2024 00:32:56Office Staff
ಭಟ್ಕಳ: ಜನವರಿ ೨೨ ರಂದು ಅಯೋದ್ಯೆಯಲ್ಲಿ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಭಟ್ಕಳದ ಕರಿಕಲ್ ನಲ್ಲಿರುವ ಶ್ರೀರಾಮನ ದ್ಯಾನ ಮಂದಿರದಲ್ಲಿ ವಿಶೇಷ ಪೂಜೆ, ದೀಪೋತ್ಸವ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿಯ ಅಧ್ಯಕ್ಷ ಶ್ರೀಧರ ನಾಯ್ಕ ಹೇಳಿದರು. ಅವರು ಕರಿಕಲ್ ನಲ್ಲಿ ಶ್ರೀರಾಮ ಸೇವಾ ಸಮಿತಿಯ ವತಿಯಿಂದ ಹಮ್ಮಿಕೊಂಡು ಪೂರ್ವಬಾವಿ ಸಭೆಯಲ್ಲಿ ಮಾತನಾಡಿದರು.
View more
Tue, 09 Jan 2024 05:39:55Office Staff
ಭಟ್ಕಳ: ಕನ್ನಡ ಭಾಷೆ, ನಮ್ಮ ಸಂಸ್ಕೃತಿ ಹಾಗೂ ಕಲೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಹೊಣೆಯಾಗಿದ್ದು, ಕನ್ನಡಿಗರಾದ ನಾವು, ಕನ್ನಡದ ದಾಸೋಹವನ್ನು ನಿರಂತರವಾಗಿ ಮಾಡುತ್ತೇವೆ ಎಂದು ಸಚಿವ ಮಂಕಾಳು ವೈದ್ಯ ಹೇಳಿದರು.
View more