Tue, 09 Jan 2024 04:53:49Office Staff
ಧಾರವಾಡ : ಧಾರವಾಡದ ನಗರ ಸಾರಿಗೆಯ ನೂತನ ಸಿಬಿಟಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಬೆಳಿಗ್ಗೆ ಧಾರವಾಡ ಸಿಬಿಟಿ ಆವರಣದಲ್ಲಿ ಶಂಕು ಸ್ಥಾಪನೆ ನೆರವೇರಿಸಿ, ಭೂಮಿ ಪೂಜೆ ಮಾಡಿದರು.
View more
Tue, 09 Jan 2024 04:47:12Office Staff
ಧಾರವಾಡ : ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳ ಉನ್ನತಿಕರಣಗೊಳಿಸಲು ಮತ್ತು ಎಲ್ಲ ಆಸ್ಪತ್ರೆಗಳನ್ನು ವಿವಿಧ ಹಂತಗಳಲ್ಲಿ ಮೇಲ್ದರ್ಜೆಗೇರಿಸಲು ಆಧ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.
View more
Tue, 09 Jan 2024 04:40:08Office Staff
ದಾವಣಗೆರೆ : ಆಯೋಗವು ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆಗೆ ಜನವರಿ 12 ರ ವರೆಗೆ ಅವಕಾಶ ಕಲ್ಪಿಸಿದ್ದು ತಿದ್ದುಪಡಿ, ಸೇರ್ಪಡೆ, ಮರಣ ಹೊಂದಿದ ಮತದಾರರನ್ನು ಕೈಬಿಡಬಹುದಾಗಿದ್ದು ಪರಿಷ್ಕರಣೆಯ ವೇಳೆ ದಾಖಲೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ಶ್ರೀಮತಿ ಗುಂಜನ್ ಕೃಷ್ಣ ಅವರು ಸೂಚನೆ ನೀಡಿದರು.
View more
Mon, 08 Jan 2024 22:49:51Office Staff
ಹೊಸದಿಲ್ಲಿ: ಗುಜರಾತ್ನಲ್ಲಿ 2002ರಲ್ಲಿ ನಡೆದ ಕೋಮುಗಲಭೆಗಳ ಸಂದರ್ಭ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಮಂದಿ ಆರೋಪಿಗಳ ಶಿಕ್ಷೆ ಕಡಿತಗೊಳಿಸಿ ಅವರನ್ನು ಬಿಡುಗಡೆಗೊಳಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
View more
Mon, 08 Jan 2024 22:33:27Office Staff
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಮಂಗನ ಕಾಯಿಲೆಯಿಂದ (ಕೆಎಫ್ಡಿ) ಉಲ್ಭಣಗೊಂಡಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 18ವರ್ಷದ ಯುವತಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
View more
Mon, 08 Jan 2024 05:25:37Office Staff
ಉಡುಪಿ: ಜನವರಿ 8 ರಿಂದ 18 ರ ವರೆಗೆ ಶ್ರೀ ಕೃಷ್ಣ ಮಠ ಪರ್ಯಾಯ ಮಹೋತ್ಸವ ಹಿನ್ನೆಲೆ, ನಗರ ವ್ಯಾಪ್ತಿಯಲ್ಲಿ ಪ್ರವಾಸಿಗರು, ಭಕ್ತಾಧಿಗಳು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಿ, ಸಂಚಾರದಲ್ಲಿ ವ್ಯತ್ಯಯವಾಗದಂತೆ ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
View more
Mon, 08 Jan 2024 05:20:36Office Staff
ಮಂಗಳೂರು: ಪದವೀಧರರಿಗೆ ರೂ. 3000 ಹಾಗೂ ಡಿಪ್ಲೋಮಾ ಪಡೆದಿರುವವರಿಗೆ ರೂ. 1500 ನಿರುದ್ಯೋಗ ಭತ್ಯೆ ನೀಡುವ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಯುವನಿಧಿ” ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.
View more
Mon, 08 Jan 2024 05:15:55Office Staff
ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಂಪಾಡಿಯಿಂದ ಕೂಳೂರುವರೆಗೆ ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೂಚಿಸಿದ್ದಾರೆ.
View more
Mon, 08 Jan 2024 05:11:18Office Staff
ಭಟ್ಕಳ: ನವಾಯತ್ ಕಾಲೋನಿಯ ಅಂಜುಮನ್ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ (AGEMHS) ವಾರ್ಷಿಕ ಸಾಮಾಜಿಕ ಕೂಟ ಭಾನುವಾರ ಭಟ್ಕಳದಲ್ಲಿ ಆಚರಿಸಲಾಯಿತು
View more