Fri, 22 Dec 2023 05:28:07Office Staff
ಬಳ್ಳಾರಿ : 21ನೇ ಶತಮಾನಕ್ಕೆ ಕಾಲಿಟ್ಟರೂ ಕೂಡ ಇನ್ನೂ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯಿಂದ ಹೆಣ್ಣು ಮಕ್ಕಳು ನೋವನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಶಿಕ್ಷಣ, ತಂದೆ ತಾಯಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಕಾನೂನು ಜಾರಿಗೆ ಆದರೂ ಇನ್ನೂ ಕೂಡ ಬಾಲ್ಯವಿವಾಹಗಳು ನಡೆಯುತ್ತಿರುವುದು ತುಂಬಾ ಬೇಸರದ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿ ದೇವಿ ಅವರು ಅಭಿಪ್ರಾಯ ವ್ಯಕ್ತಪಡಿಸಿ
View more
Fri, 22 Dec 2023 05:17:10Office Staff
ಶಿವಮೊಗ್ಗ : ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ ಒಳ್ಳೆಯ ವ್ಯಾಪ್ತಿ ಹಾಗೂ ಹಣಕಾಸಿನ ಸಾಲ ಸೌಲಭ್ಯಗಳಿದ್ದು ಉದ್ದಿಮೆದಾರರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು.
View more
Fri, 22 Dec 2023 05:07:39Office Staff
ಶಿವಮೊಗ್ಗ : ಸಾರ್ವಜನಿಕರು ಮುಂಜಾಗ್ರತೆ ವಹಿಸುವ ಮೂಲಕ ಮುಂಬರುವ ಅನೇಕ ಅಪರಾಧಗಳನ್ನು ತಡೆಯಬಹುದು. ಆದ್ದರಿಂದ ಯಾರೇ ಅಪರಿಚಿತರೊಂದಿಗೆ ವ್ಯವಹರಿಸುವಾಗ ಒಂದು ಕ್ಷಣ ಯೋಚಿಸಿ ಎಚ್ಚರಿಕೆಯಿಂದ ಇರಬೇಕೆಂದು ಎಎಸ್ಪಿ ಅನಿಕುಮಾರ್ ಭೂಮರಡ್ಡಿ ತಿಳಿಸಿದರು.
View more
Fri, 22 Dec 2023 01:01:06Office Staff
ಭಟ್ಕಳ: ಆಟೋಟಗಳು ವಿದ್ಯಾರ್ಥಿ ಸಮೋಹವನ್ನು ಬಲಿಷ್ಠರನ್ನಾಗಿ ಮಾಡುತ್ತದೆ. ಕ್ರೀಡೆಯಲ್ಲಿ ಯಶಸ್ಸು ಸಿಗದೆ ಇದ್ದರೂ ಚಿಂತಿಸಬೇಡಿ, ಆದರೆ ಜನರ ಹೃದಯವನ್ನು ಗೆಲ್ಲುವಲ್ಲಿ ನೀವು ಯಶಸ್ಸು ಕಾಣುವಂತಾಗಬೇಕು ಎಂದು ಭಟ್ಕಳದ ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯ ಪ್ರಾಧ್ಯಾಪಕ ಮೌಲಾನ ಸೈಯ್ಯದ್ ಸಾಲಿಕ್ ನದ್ವಿ ಬರ್ಮಾವರ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
View more
Thu, 21 Dec 2023 15:08:07Office Staff
ಲೋಕಸಭೆಯಲ್ಲಿ ಡಿಸೆಂಬರ್ 13ರಂದು ನಡೆದ ಭಾರೀ ಭದ್ರತಾ ಉಲ್ಲಂಘನೆ ಘಟನೆ ಬಗ್ಗೆ ಚರ್ಚೆಗೆ ಆಗ್ರಹಿಸಿ, ಸದನದಲ್ಲಿ ಕಲಾಪದ ಚಟುವಟಿಕೆಗಳಿಗೆ ಅಡ್ಡಿಪಡಿಸಿದ ಆರೋಪದಲ್ಲಿ ಬುಧವಾರ ಇನ್ನೂ ಇಬ್ಬರು ಲೋಕಸಭಾ ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.
View more
Thu, 21 Dec 2023 14:57:39Office Staff
ನರೇಂದ್ರ ಮೋದಿ ಹಾಗೂ ಆಡಳಿತರೂಢ ಬಿಜೆಪಿಯವರು ದೇಶದಲ್ಲಿ ಏಕಪಕ್ಷದ ಪ್ರಭುತ್ವವನ್ನು ಸ್ಥಾಪಿಸಲು ಬಯಸುತ್ತಿದ್ದಾರೆ ಹಾಗೂ ಈ ಕಾರಣಕ್ಕಾಗಿ ಪ್ರತಿಪಕ್ಷದ ಎಂಪಿಗಳನ್ನು ಅಮಾನತುಗೊಳಿಸಲಾಗುತ್ತಿದೆ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪಾದಿಸಿದ್ದಾರೆ
View more
Thu, 21 Dec 2023 05:41:26Office Staff
ಭಟ್ಕಳ: ಭಾರತೀಯ ದಂತವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಭಟ್ಕಳದ ಹಿರಿಯ ದಂತ ವೈದ್ಯ ಡಾ. ಕೀರ್ತಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ದಂತ ವೈದ್ಯಕೀಯ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಯಿತು.
View more
Wed, 20 Dec 2023 17:43:14Office Staff
ಎಂಡೋಸಲ್ಫಾನ್ ಪೀಡಿತರಿಗೆ ಆರೋಗ್ಯ ಸೇವೆ ಒದಗಿಸಲು ಭಟ್ಕಳ-ಹೊನ್ನಾವರ ಮಧ್ಯವರ್ತಿ ಪ್ರದೇಶವಾದ ಮಂಕಿಯಲ್ಲಿ ಸರಕಾರದ ವತಿಯಿಂದ 15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
View more