Tue, 19 Dec 2023 23:18:04Office Staff
ಉತ್ತರ ಕನ್ನಡ ಜಿಲ್ಲೆಯ ಗಡಿಭಾಗದ ತಾಲೂಕಾದ ಜೋಯಿಡಾದ ಕ್ಯಾಸಲ್ರಾಕ್ ಹೋಬಳಿಯ ಬಜಾರಕುಣಂಗ ಗ್ರಾಮ ಪಂಚಾಯತ್ನಲ್ಲಿನ ಗ್ರಾಮಸ್ಥರ ವಿವಿಧ ಸಮಸ್ಯೆಗಳನ್ನು ಆಲಿಸಿ,. ಆ ಗ್ರಾಮದ ಸರ್ವತೋಮುಖ ಅಭಿವೃಧ್ದಿಯ ಉದ್ದೇಶದಿಂದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರ ಜನತಾ ದರ್ಶನ ಕಾರ್ಯಕ್ರಮವು ಡಿಸೆಂಬರ್ 19 ರಂದು ಅಸುಳ್ಳಿ ಗ್ರಾಮದ ಗವಳಾದೇವಿ ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.
View more
Tue, 19 Dec 2023 15:47:14Office Staff
ಪಕ್ಕದ ಶಿರೂರು ಅಳ್ವೆಗದ್ದೆ ಬಂದರಿನಿಂದ 2ಕಿಮೀ ದೂರದಲ್ಲಿ ಅರಬಿ ಸಮುದ್ರದಲ್ಲಿ ಸೋಮವಾರ ನಸುಕಿನ ವೇಳೆ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಮೀನು ಗಾರರು ಮೃತಪಟ್ಟಿರುವ ಬಗ್ಗೆ ವರದಿ ಯಾಗಿದೆ.
View more
Tue, 19 Dec 2023 15:25:06Office Staff
ಸಂಸತ್ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗಾಗಿ ಪಟ್ಟು ಹಿಡಿದಿದ್ದ ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸದಸ್ಯರು ಸೇರಿದಂತೆ ಒಟ್ಟು 78 ಪ್ರತಿಪಕ್ಷ ಸಂಸದರನ್ನು ಸಂಸತ್ ಕಲಾಪಗಳಿಗೆ ಅಡ್ಡಿಯನ್ನುಂಟು ಮಾಡಿದ್ದಕ್ಕಾಗಿ ಸೋಮವಾರ ಅಮಾನತು ಗೊಳಿಸಲಾಗಿದೆ.
View more
Mon, 18 Dec 2023 02:52:12Office Staff
ಶಿರಸಿ : ತಾಲೂಕಿನ ಭೈರುಂಬೆ ಗ್ರಾಮದಲ್ಲಿ ಪಿಕ್ನಿಕ್ಗೆ ಹೋದ ಐವರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಭಾನುವಾರ ನಡೆದಿದೆ.
View more
Sun, 17 Dec 2023 10:35:29Office Staff
ಎಲ್ಲ ಧಾನಗಳಿಗಿಂತ ರಕ್ತಧಾನ ಶ್ರೇಷ್ಟ ಧಾನವಾಗಿದೆ. ರಕ್ತಧಾನದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಬೇಕಾದ ಕೆಲಸ ಸಂಘ ಸಂಸ್ಥೆಗಳಿಂದಾಗಬೇಕು ಎಂದು ನಾಮಧಾರಿ ಗುರುಮಠದ ಅದ್ಯಕ್ಷ ಅರುಣ ನಾಯ್ಕ ಹೇಳಿದರು.
View more
Sun, 17 Dec 2023 05:36:32Office Staff
ಗಂಗೊಳ್ಳಿ : ತೌಹಿದ್ ಆಂಗ್ಲ ಮಾಧ್ಯಮ ಶಾಲೆ, ತೌಹೀದ್ ಹೆಣ್ಮಕ್ಕಳ ಪದವಿಪೂರ್ವ ಕಾಲೇಜು, ತೌಹೀದ್ ಹೆಣ್ಣು ಮಕ್ಕಳ ವಾಣಿಜ್ಯ ಪದವಿ ಕಾಲೇಜು, ಗಂಗೊಳ್ಳಿ ಇವರ ಸಹಯೋಗದೊಂದಿಗೆ ಕ್ರೀಡಾಂಗಣದಲ್ಲಿ ವಾರ್ಷಿಕ ಕ್ರೀಡೋತ್ಸವ ಅದ್ದೂರಿಯಾಗಿ ಜರುಗಿತು.
View more
Sun, 17 Dec 2023 05:24:37Office Staff
ಭಟ್ಕಳದ ಇಸ್ಲಾಮಿಯಾ ಆಂಗ್ಲೋ ಉರ್ದು ಹೈಸ್ಕೂಲ್ (ಐಯುಎಎಚ್ಎಸ್) ಇದರ ವಾರ್ಷಿಕ ಸಾಹಿತ್ಯ ಸ್ಪರ್ಧೆಯು ಶನಿವಾರ ಉಸ್ಮಾನ್ ಹಸನ್ ಸಭಾಂಗಣದಲ್ಲಿ ಜರುಗಿತು.
View more
Sat, 16 Dec 2023 10:55:37Office Staff
ನೇಜಾರು ತಾಯಿ ಮತ್ತು ಮಕ್ಕಳ ಕಗ್ಗೋಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ(39) ಜಾಮೀನು ಕೋರಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಡಿ.14ರಂದು ಅರ್ಜಿ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ
View more
Sat, 16 Dec 2023 10:43:32Office Staff
ನೇಜಾರು ನಾಲ್ವರ ಕಗ್ಗೋಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪ್ರವೀಣ್ ಚೌಗುಲೆಯ ಸ್ಥಳ ತನಿಖೆ ಸಂದರ್ಭ ಅಕ್ರಮ ಕೂಟ ಸೇರಿಕೊಂಡು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
View more