Wed, 29 Nov 2023 17:12:32Office Staff
ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಗೆ ತಯಾರಿ ನಡೆಸುತ್ತಿದ್ದ 20 ವರ್ಷ ಪ್ರಾಯದ ವಿದ್ಯಾರ್ಥಿಯೊಬ್ಬರು ರಾಜಸ್ಥಾನದ ಕೋಟಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
View more
Wed, 29 Nov 2023 17:00:32Office Staff
ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಗಳ ಜಾಲವನ್ನು ಪತ್ತೆ ಹಚ್ಚಿರುವ ಪೊಲೀಸರು ಈವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಿದ್ದು, ಸುಮಾರು ಒಂದೂವರೆ ಸಾವಿರಕ್ಕೂ ಅಧಿಕ ಭ್ರೂಣ ಹತ್ಯೆ ಮಾಡಿರುವ ಸಂಚು ಗೊತ್ತಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ
View more
Tue, 28 Nov 2023 05:43:09Office Staff
ಧಾರವಾಡ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವಲ್ಲಿ ನೆರವಾಗಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಧಾರವಾಡ ಜಿಲ್ಲೆಯ ಬೇಲೂರು ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು.
View more
Tue, 28 Nov 2023 05:38:19Office Staff
ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಂಡ ಜನತಾದರ್ಶನ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸುವ ಹಿನ್ನಲೆಯಲ್ಲಿ, ಸ್ಥಳದಲ್ಲೇ ಪರಿಹಾರ ಕಲ್ಪಿಸುವುದಕ್ಕೆ ಆದ್ಯತೆ ನೀಡಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನು ಹಾಜರಿರುವಂತೆ ಸೂಚಿಸಲಾಗಿತ್ತು.
View more
Tue, 28 Nov 2023 05:33:31Office Staff
ಮಂಗಳೂರು : ಸರ್ಕಾರ ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡುತ್ತದೆ. ಸರಕಾರದ ಯೋಜನೆಗಳ ಲಾಭವನ್ನು ಅಲ್ಪಸಂಖ್ಯಾತರು ಪಡೆಯಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಹೇಳಿದರು.
View more
Tue, 28 Nov 2023 05:24:55Office Staff
ಬೆಳಗಾವಿ : ಭಾರತ ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ನೀಡಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು, ಸಂವಿಧಾನ ದೇಶದ ಪ್ರಜೆಗಳ ಸಮಾನತೆಯ ಅಡಿಪಾಯವಾಗಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದರು.
View more
Tue, 28 Nov 2023 04:04:21Office Staff
ಸಂವಿಧಾನ ದಿನಾಚರಣೆ ಪ್ರಯುಕ್ತ ಇಂದು, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂವಿಧಾನ ಪ್ರಸ್ತಾವನೆ ಬೋಧಿಸಿದರು.
View more
Tue, 28 Nov 2023 00:59:40Office Staff
ಜೋಯಿಡಾ' ದಾಂಡೇಲಿ ಮಾರ್ಗದಲ್ಲಿ ಶನಿವಾರ 5 ತಾಸಿಗೂ ಹೆಚ್ಚು ಕಾಲ ಬಸ್ ಸಂಚಾರ ಇಲ್ಲದೇ ಶಾಲಾ, ಕಾಲೇಜ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡುವಂತಾಯಿತು.
View more
Tue, 28 Nov 2023 00:44:34Office Staff
2024ರಲ್ಲಿ ಪ್ಯಾರೀಸ್ನಲ್ಲಿ ನಡೆಯುವ 12ನೇ ಅಂತರಾಷ್ಟ್ರೀಯ ಪ್ಯಾರಾ ಓಲಂಪಿಕ್ಸ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಭಾಗವಹಿಸಲು ಅರ್ಹತೆ ಪಡೆಯುವ ನಿಟ್ಟಿನಲ್ಲಿ ಜಪಾನ್ ಟೋಕಿಯೋದಲ್ಲಿ ನ.7ರಿಂದ 12ರವರೆಗೆ ಸಂಘಟಿಸಲಾದ ಅಂತರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ (ಎಮ್ಡಿ ಎಸ್ಎಲ್ 3- ಎಸ್ಎಲ್4) ತಾಲೂಕಿನ ಶಿರಾಲಿ ಚಿತ್ರಾಪುರದ ನಿವಾಸಿ ಮಂಜುನಾಥ ನಾಯ್ಕ ಕಂಚಿನ ಪದಕ ಪಡೆದಿದ್ದಾರೆ.
View more