Sun, 26 Nov 2023 22:08:27Office Staff
ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರನ್ನು ಆಕರ್ಷಿಸಿಸಲು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
View more
Sun, 26 Nov 2023 06:41:04Office Staff
ಜಾಗತಿಕ ತಾಪಮಾನ ಹೆಚ್ಚಳದಿಂದ ಪರಿಸರದಲ್ಲಿ ಅಸಮತೋಲನ ಉಂಟಾಗಿ ಪ್ರಾಕೃತಿಕ ವಿಕೋಪಗಳು ಹೆಚ್ಚಾಗುತ್ತಿವೆ. ಕಲುಷಿತ ವಾತಾವರಣದಿಂದ ಪರಿಸರವನ್ನು ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದು ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್ ಹೇಳಿದರು.
View more
Sun, 26 Nov 2023 06:21:07Office Staff
ಮಂಗಳೂರು: ರಾಜ್ಯ ನಗರಾಭಿವೃದ್ಧಿ ಸಚಿವರಾಗಿ ಬೈರತಿ ಸುರೇಶ್ ಅವರು ಮೊದಲ ಬಾರಿಗೆ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು.
View more
Sun, 26 Nov 2023 06:14:23Office Staff
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
View more
Sun, 26 Nov 2023 06:07:10Office Staff
ಉಡುಪಿ: ಸರ್ಕಾರಿ ಜಾಗದಲ್ಲಿ ಸುಮಾರು ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸವಾಗಿರುವ ಬಡ ಕುಟುಂಬಗಳು ತಮ್ಮ ಜಾಗದ ಹಕ್ಕುಪತ್ರದ ನಿರೀಕ್ಷೆಯಲ್ಲಿದ್ದಾರೆ.
View more
Sun, 26 Nov 2023 01:06:32Office Staff
ನದಿ ಅಥವಾ ಸಮುದ್ರ ಭಾಗದಲ್ಲಿ ವಾಸಿಸುವ ರೈತರು ಪ್ರವಾಹಕ್ಕೆ ಅಂಜಿ ಕೃಷಿ ಭೂಮಿ ಇದ್ದರೂ ಸಹ ಬೆಳೆ ಬೆಳೆಯಲು ಹಿಂದೇಟು ಹಾಕುತ್ತಾರೆ. ಮನಸಿದ್ದರೆ ಮಾರ್ಗ ಅನ್ನೋ ನಂಬಿಕೆಯಿAದ ಕೆಲವು ರೈತರು ಅಡಿಕೆ ತೋಟ ನಿರ್ಮಿಸಿ ಉತ್ತಮ ಆದಾಯ ಗಳಿಸುತ್ತಿದ್ದಾರೆ.
View more
Sat, 25 Nov 2023 23:55:01Office Staff
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಮಹಿಳೆಯರಿಗಾಗಿ ಡಿಸೆಂಬರ್ ತಿಂಗಳಲ್ಲಿ “ಬ್ಯೂಟಿ ಪಾರ್ಲರ್ ತರಬೇತಿ ಮತ್ತು ವಸ್ತç ವಿನ್ಯಾಸ (ಹೊಲಿಗೆ)” ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
View more