Sat, 25 Nov 2023 19:08:03Office Staff
ಗೋಕರ್ಣ ತಾಲೂಕಿನ ಗಂಗೆಕೊಳ್ಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಆರೋಗ್ಯ ಅರಿವು ಕಾರ್ಯಕ್ರಮವನ್ನು ತಾಲೂಕಾ ಆರೋಗ್ಯ ಅಧಿಕಾರಿ ಆಜ್ಞಾ ನಾಯಕ ಮಂಗಳವಾರ ಉದ್ಘಾಟಿಸಿದರು.
View more
Sat, 25 Nov 2023 18:53:03Office Staff
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕಾರವಾರ ಸಂಗಮ ಸೇವಾ ಸಂಸ್ಥೆ (ರಿ) ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ನ.25 ರಂದು ಬೆಳಗ್ಗೆ 11 ಗಂಟೆಗೆ ಸರಕಾರಿ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
View more
Sat, 25 Nov 2023 18:37:41Office Staff
ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ವಿವಿಧ ನ್ಯಾಯಾಲಯ ಪ್ರಕರಣ/ಕಡತಗಳಿಗೆ ಸಂಬAಧಿಸಿದAತೆ ಕಾನೂನು ಸಲಹೆ ನೀಡಲು ಕಾನೂನು ಪದವೀಧರರಾಗಿರುವ (ಎಲ್ಎಲ್ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ, ನಿವೃತ್ತ ತಹಶೀಲ್ದಾರ್, ನಿವೃತ್ತ ಉಪ ತಹಶೀಲ್ದಾರ್ ಮತ್ತು ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
View more
Sat, 25 Nov 2023 18:28:25Office Staff
ಜಿಲ್ಲೆಯಲ್ಲಿನ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿರುವ ಕಂದಾಯ ಇಲಾಖೆಯ ಸಮಸ್ಯೆಗಳನ್ನು ಎರಡು ಇಲಾಖೆಗಳು ಪರಸ್ಪರ ಸಮನ್ವಯದಿಂದ ಚರ್ಚಿಸಿ, ಶೀಘ್ರದಲ್ಲಿ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥ ಪಡಿಸುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
View more
Sat, 25 Nov 2023 14:26:27Office Staff
ಧಾರವಾಡ : ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆ ಕಾಣದಿದ್ದರೂ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಬರ ನಿರ್ವಹಣೆ ಮಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ದನ, ಕರುಗಳಿಗೆ ಮೇವು ಹಾಗೂ ಕೂಲಿ ಕಾರ್ಮಿಕರ ಕೈಗೆ ಕೆಲಸ ನೀಡುವ ಉದ್ಯೋಗಕ್ಕೆ ಆಧ್ಯತೆ ನೀಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
View more
Sat, 25 Nov 2023 14:17:26Office Staff
ಕರೀಮಾ ಅಂಬ್ರೀನ್ ಕೋಂ ಮೊಹಮ್ಮದ್ ಖಿಜ್ಹರ್ ಇಕ್ಬಾಲ್ ಇವರು ಪ್ರಾಣಿ ಶಾಸ್ತ್ರ ವಿಭಾಗದಲ್ಲಿ ವಿಶೇಷ ಸಂಶೋಧನೆ ನಡೆಸಿ "ಜಿನೋಟಾಕ್ಸೀಸಿಟಿ ಅಂಡ್ ಬಯೋಕೆಮಿಕಲ್ ಸ್ಟಡೀಸ್ ಇನ್ ಸೈಪ್ರಿನಸ್ ಕಾರ್ಪಿಯೋ (ಎಲ್) ಡ್ಯೂ ಟು ಕ್ಲೋರ್ಪೈರಿಫೋಸ್ ಟ್ರೀಟ್ಮೆಂಟ್" ಎಂಬ ವಿಷಯದ ಮೇಲೆ ಮಂಡಿಸಿದ್ದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
View more
Sat, 25 Nov 2023 06:56:26Office Staff
ಕೇರಳದ ದಕ್ಷಿಣ ಭಾಗದಲ್ಲಿ ಭಾರೀ ಮಳೆ ಎಡೆಬಿಡದೆ ಸುರಿಯುತ್ತಿರುವುದು ಮುಂದುವರಿದಿದ್ದು, ಹಲವು ನಗರಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.
View more
Sat, 25 Nov 2023 05:54:50Office Staff
ಉಡುಪಿ: ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರ ಸರಬರಾಜಿನಲ್ಲಿ ಅಕ್ರಮದ ಆರೋಪ ಹೊತ್ತಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ತನಿಖೆ ನಡೆಸುವಂತೆ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಆಗ್ರಹಿಸಿದೆ. ಈ ಸಂಬಂಧ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.
ಬಡ ಮಕ್ಕಳ ಅಪೌಷ್ಟಿಕತೆಯ ನಿವಾರಣೆ ಸದುದ್ದೇಶದಿಂದ ರಾಜ್ಯದ ಎಲ್ಲಾ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿ ಹಲವಾರು ವರ್ಷಗಳಿಂದ ಜಾರಿ ಮಾಡಿಕೊಂಡು ಬರಲಾಗುತ್ತಿ
View more
Sat, 25 Nov 2023 05:44:48Office Staff
ಭಟ್ಕಳ: ಬೊಲೆರೋ ಪಿಕ್ ಅಪ್ ವ್ಯಾನ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ನವಾಯತ್ ಕಾಲೋನಿ ರಾ.ಹೆ.66ರ ಸಿಟಿಲೈಟ್ ಕ್ರಾಸ್ ಬಳಿ ನಡೆದಿದೆ.
View more