Fri, 24 Nov 2023 17:55:02Office Staff
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ದ ಹಿಂದಿನ ಬಿಜೆಪಿ ಸರಕಾರ ಸಿಬಿಐ ತನಿಖೆ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ
View more
Fri, 24 Nov 2023 08:43:48Office Staff
‘ಒಬ್ಬರ ನಂತರ ಒಬ್ಬರು ತಡೆಯಲು ಬಂದಿರುವುದರಿಂದ ಪ್ರವೀಣ್ ಚೌಗುಲೆಗೆ ಬಹಳ ಸುಲಭದಿಂದ ಒಬ್ಬೊಬ್ಬರಂತೆ ನಾಲ್ಕು ಮಂದಿಯನ್ನು ಕೊಲೆ ಮಾಡಲು ಸಾಧ್ಯವಾಯಿತು’ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.
View more
Fri, 24 Nov 2023 08:11:11Office Staff
ಉ.ಕ.ಜಿಲ್ಲಾ ಕಸಾಪ ಹಾಗೂ ಭಟ್ಕಳ ತಾಲೂಕಾ ಕಸಾಪ ಸಹಯೋಗದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ಆಯೋಜಿಸಿದ ಕನ್ನಡ ನಾಡು ನುಡಿ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಇಲ್ಲಿನ ದಿ ನ್ಯೂ ಇಂಗ್ಲೀಷ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿತು.
View more
Fri, 24 Nov 2023 05:48:45Office Staff
ಅಂಜುಮನ್ ಪಿಯು ಕಾಲೇಜು ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಮತ್ತು ಸಾಮರ್ಥ್ಯಗಳನ್ನು ಅನ್ವೇಷಿಸಲು, ಅನ್ವೇಷಿಸಲು ಮತ್ತು ಪ್ರೋತ್ಸಾಹಿಸಲು "ಅಂಜುಮನ್ ಎಕ್ಸ್ಪ್ಲೋರಾ-2023" ಕಾರ್ಯಕ್ರಮವನ್ನು ಗುರುವಾರ ಕಾಲೇಜಿನ ಫಂಕ್ಷನ್ ಹಾಲ್ನಲ್ಲಿ ಆಯೋಜಿಸಿತ್ತು.
View more
Fri, 24 Nov 2023 03:40:24Office Staff
ಜಿಲ್ಲೆಯ ಹಳಿಯಾಳ, ಜೊಯಿಡಾ, ದಾಂಡೇಲಿ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅನಸ್ತೇಶಿಯ ತಜ್ಞರ ಕೊರತೆಯಿಂದ, ರೋಗಿಗಳು ತೊಂದರೆ ಅನುಭವಿಸುತ್ತಿದ್ದು ಅತ್ಯಂತ ತುರ್ತಾಗಿ ಅವಶ್ಯವಿರುವೆಡೆಗಳಲ್ಲಿ ಅನಸ್ತೇಶಿಯ ತಜ್ಞರನ್ನು ನಿಯೋಜಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ಸೂಚನೆ ನೀಡಿದರು.
View more
Fri, 24 Nov 2023 02:52:04Office Staff
ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಹಾಗೂ ಮತದಾರರ ಪಟ್ಟಿಯಲ್ಲಿ ದೋಷಗಳಲ್ಲಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ತಿಳಿಸಿದರು.
View more
Fri, 24 Nov 2023 02:38:21Office Staff
ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮದಲ್ಲಿ, ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪಗಳು ಉಂಟಾಗದAತೆ ಅತ್ಯಂತ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿರುವಂತೆ ಸಿದ್ದಪಡಿಸುವಂತೆ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೀಶ್ ಕುಮಾರ್ ಸಿಂಗ್ ಸೂಚನೆ ನೀಡಿದರು.
View more
Fri, 24 Nov 2023 02:23:44Office Staff
ಮೂರು ದಿನಗಳ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಕ್ರೀಡಾಕೂಟವು ಕಾರವಾರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಆರಂಭಗೊAಡಿತು.
ರಾಷ್ಟçಮಟ್ಟದ ಕುಸ್ತಿ ಪಟು ಶ್ವೇತಾ ಸಂಜು ಅನ್ನಿಕೇರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಕ್ರೀಡಾ ಸ್ಪೂರ್ತಿಯಿಂದ ಭಾಗವಹಿಸುವಂತೆ ತಿಳಿಸಿ, ತಮ್ಮ ಸಾಧನೆಗೆ ಪೊಲೀಸ್ ಇಲಾಖೆ ನೀಡಿದ ಸಹಕಾರವನ್ನು ಸ್ಮರಿಸಿದರು.
View more
Thu, 23 Nov 2023 05:42:30Office Staff
ಶಿವಮೊಗ್ಗ : ರೈತರು, ವರ್ತಕರು, ಎಪಿಎಂಸಿ ಅವಲಂಬಿತರು ಎಲ್ಲರ ಸಲಹೆಗಳಿಗೆ ಮಾನ್ಯತೆ ನೀಡಿ, ಸಮನ್ವಯತೆಯಿಂದ ಜನಪರ, ರೈತ ಪರವಾದ ಎಪಿಎಂಸಿ ವಿಧೇಯಕ 2023 ನ್ನು ಜಾರಿಗೆ ತರಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್ ಹೇಳಿದರು.
View more