Mon, 13 Nov 2023 09:13:18Office Staff
ಹಾಡಹಗಲೇ ತಾಯಿ ಮತ್ತು ಮೂವರು ಮಕ್ಕಳನ್ನು ದುಷ್ಕರ್ಮಿಯೋರ್ವ ಬರ್ಬರವಾಗಿ ಹತ್ಯೆಗೈದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು-ಕೆಮ್ಮಣ್ಣು ರಸ್ತೆಯ ತೃಪ್ತಿ ಲೇಔಟ್ ಎಂಬಲ್ಲಿ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಡೆದಿದೆ. ಈ ಭೀಕರ ಕೃತ್ಯಕ್ಕೆ ಇಡೀ ಕರಾವಳಿ ಜಿಲ್ಲೆಯೇ ಬೆಚ್ಚಿ ಬಿದ್ದಿದೆ.
View more
Mon, 13 Nov 2023 06:14:34Office Staff
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ, ಇದೇ ಮೊದಲ ಬಾರಿಗೆ ಶಿಕಾರಿಪುರ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿರುವ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ರಾಜಾಧ್ಯಕ್ಷರಾಗಿ ಪಕ್ಷದ ವರಿಷ್ಠರು ಘೋಷಿಸಿದ ಬೆನ್ನಿಗೇ ರಾಜ್ಯ ಬಿಜೆಪಿಯೊಳಗೆ ಅಸಮಾಧಾನ ಭುಗಿಲೆದ್ದಿದೆ
View more
Mon, 13 Nov 2023 05:03:22Office Staff
ಉಡುಪಿ: ತಾಲೂಕಿನ ಮಲ್ಪೆಯ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಭಾನುವಾರ ನಡೆದಿದೆ.
View more
Sun, 12 Nov 2023 00:16:49Office Staff
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ಬಿಎ ಪತ್ರಿಕೋದ್ಯಮ ವಿಭಾಗದಿಂದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಭಟ್ಕಳ ಘಟಕಕ್ಕೆ ಅಯ್ಕೆಯಾಗಿರುವ ಪದಾಧಿಕಾರಿಗಳಿಗೆ ಗೌರವ ಸಲ್ಲಿಸುವ ವಿಶೇಷ ಕಾರ್ಯಕ್ರಮ ಜರುಗಿತು.
View more
Sat, 11 Nov 2023 03:04:45Office Staff
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಮತ್ತು ಉತ್ತರ ಕನ್ನಡ ಜಿಲ್ಲಾ ಚದುರಂಗ ಸಂಸ್ಥೆ ಕಾರವಾರ ಇವರ ಸಹಯೋಗದಲ್ಲಿ ನ.26 ರಂದು ಒಂದು ದಿನದ ಚದುರಂಗ ತರಬೇತಿ ಕಾರ್ಯಕ್ರಮವು ಕಾರವಾರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದಾರೆ.
View more
Sat, 11 Nov 2023 02:49:49Office Staff
ಕಾಳಿ ನದಿಯ ದಡದಲ್ಲಿ ಓರ್ವ ಗಂಡಸಿನ ಮೃತ ದೇಹವು ಅಂಗಾತವಾಗಿ ಕಿನಾರೆಯಲ್ಲಿ ತೆಲಿಬಂದಿದ್ದು, ಈವರೆಗೂ ಆತನ ಹೆಸರು, ವಿಳಾಸ ಹಾಗೂ ವಾರಸುದಾರರ ಪತ್ತೆಯಾಗಿದ್ದು ಇರುವುದಿಲ್ಲ.
View more
Sat, 11 Nov 2023 02:34:51Office Staff
ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಬಿಟ್ಟು ಉಳಿದ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿರ್ಬಂಧ ವಿಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ.
View more