Thu, 09 Nov 2023 06:04:07Office Staff
ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾಂiÀರ್i ನಿರ್ವಹಿಸುವ ಎಲ್ಲಾ ಡಿ ದರ್ಜೆ ನೌಕರರು ಮತ್ತು ವಾಹನ ಚಾಲಕರಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ , ದೀಪಾವಳಿ ಹಬ್ಬದ ಪ್ರಯುಕ್ತ ಹೊಸ ಬಟ್ಟೆಯ ಉಡುಗೊರೆಗಳನ್ನು ನೀಡಿ, ಹಬ್ಬದ ಶುಭಾಷಯಗಳನ್ನು ತಿಳಿಸಿದರು.
View more
Thu, 09 Nov 2023 05:33:27Office Staff
ಕಾರವಾರದ ರವೀಂದ್ರನಾಥ ಕಡಲ ತೀರದಲ್ಲಿ , ರಾತ್ರಿಯ ಕತ್ತಲು ಆರಂಭವಾಗುವ ಸಮಯದಲ್ಲಿ, ಬೆಳಗುವ ದೀಪಗಳ ಸಾಲಿನಲ್ಲಿ ಮೂಡಿದ ಭಾರತ ಭೂಪಟದ ಚಿತ್ರಣ ಹಾಗೂ ಆಕರ್ಷಕ ಮರಳು ಶಿಲ್ಪದ ರಚನೆ ಸಾರ್ವಜನಿಕರ ಕಣ್ಮನ ಸೆಳೆಯುವುದರ ಜೊತೆಗೆ ವಿಶಿಷ್ಠ ಮತ್ತು ಅತ್ಯಾಕರ್ಷವಾಗಿ ಸಾರ್ವಜನಿಕರಿಗೆ ಮತದಾರರ ಜಾಗೃತಿ ಸಂದೇಶವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು.
View more
Thu, 09 Nov 2023 05:24:04Office Staff
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ರೋಗಿಗಳಿಗೆ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಎಷ್ಟೇ ಹಣ ವೆಚ್ಚವಾದರೂ ಅದಕ್ಕೆ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದರು.
View more
Thu, 09 Nov 2023 03:48:15Office Staff
ಪ್ರಸಕ್ತ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸರ್ಕಾರದಿಂದ ರೈತರ ಬೆಳೆಗಳನ್ನು ಸಂರಕ್ಷಿತ ವಾತಾವರಣದಲ್ಲಿ ಬೆಳೆಯಲು ಪ್ಲಾಸ್ಟಿಕ್ ಹೊದಿಕೆಗಳಿಗೆ ಸಹಾಯಧನ ನೀಡಲಾಗುತ್ತಿದೆ.
View more
Thu, 09 Nov 2023 03:44:13Office Staff
ಪ್ರಸಕ್ತ ಸಾಲಿನ ಜಿಲ್ಲೆಯ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ವಕೀಲ ವೃತ್ತಿ ಸೇವೆಗೆ ಸಂಬಂಧಿಸಿದಂತೆ ನಾಲ್ಕು ವರ್ಷಗಳ ತರಬೇತಿ ಭತ್ಯೆ ನೀಡುವ ಸಂಬಂಧ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
View more
Thu, 09 Nov 2023 03:38:39Office Staff
ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳು, ದೇವಾಲಯಗಳು ಹಾಗೂ ಬೀಚ್ಗಳಿದ್ದು ಇವುಗಳೆಲ್ಲವನ್ನೂ ಪ್ರವಾಸೋದ್ಯಮ ದೃಷ್ಠಿಯಿಂದ ಇನ್ನಷ್ಟು ಅಭಿವೃಧ್ದಿಪಡಿಸಲು ಅತೀ ಹೆಚ್ಚಿನ ಅವಕಾಶಗಳಿದ್ದು,ಈ ಅವಕಾಶಗಳನ್ನು ಬಳಸಿಕೊಂಡು
View more
Thu, 09 Nov 2023 03:26:49Office Staff
ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
View more
Thu, 09 Nov 2023 03:17:27Office Staff
ರೈತರು ವಿವಿಧ ಇಲಾಖೆಗಳ ಯೋಜನೆಯ ಅನುಕೂಲಕತೆಗಳನ್ನು ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಸರ್ವೇ ನಂಬರಗೆ ಆಧಾರ ನಂಬರ ಜೋಡಿಸಿ ಎಫ್ಐಡಿ ನಂಬರ ಪಡೆಯುವುದು ಅಗತ್ಯವಾಗಿದೆ.
View more
Thu, 09 Nov 2023 02:20:21Office Staff
ಭಟ್ಕಳ: ನ.೭ ರಂದು ಕುಮಟಾ ತಾಲೂಕಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕಿನ ಸರಕಾರಿ ಪ್ರೌಢಶಾಲೆ ತೆಂಗಿನಗುಂಡಿ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದು ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ ತೆಂಗಿನಗುಂಡಿ ಪ್ರೌಢಶಾಲೆ ಪ್ರಕಟಣೆಯಲ್ಲಿ ತಿಳಿಸಿದೆ.
View more