Tue, 29 Oct 2024 02:09:09Office Staff
ಭಟ್ಕಳ: ಅರಣ್ಯ ಹಕ್ಕು ಕಾಯಿದೆಯ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನು ಒಕ್ಕಲೇಬ್ಬಿಸಬೇಕೆಂದು ಪರಿಸರವಾದಿ ಸಂಘಟನೆಗಳು ದಾಖಲಿಸಿದ ಪ್ರಕರಣದಲ್ಲಿ, ಹೋರಾಟಗಾರರ ವೇದಿಕೆಯು ಕಾನೂನಾತ್ಮಕವಾಗಿ ಅರಣ್ಯವಾಸಿಗಳ ಪರ ವಾದ ಮಂಡಿಸಲಿದ್ದು, ಇದಕ್ಕಾಗಿ ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟ ನಡೆಯಲಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.
View more
Mon, 28 Oct 2024 21:34:38Office Staff
ಡಿಜಿಟಲ್ ಬಂಧನ ದಂತಹ ಸೈಬರ್ ಅಪರಾಧಗಳು ಸಮಾಜದ ಎಲ್ಲಾ ವರ್ಗಗಳನ್ನು ಬಾಧಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಯಾವುದೇ ತನಿಖಾ ಏಜೆನ್ಸಿಯು ಯಾರನ್ನೂ ತನಿಖೆಗಾಗಿ ದೂರವಾಣಿ ಅಥವಾ ವೀಡಿಯೊ ಕರೆ ಮೂಲಕ ಸಂಪರ್ಕಿಸುವುದಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.
View more
Mon, 28 Oct 2024 05:06:32Office Staff
ಹರ್ಯಾಣದ ಚರ್ಖಿ ದಾದ್ರಿ ಜಿಲ್ಲೆಯಲ್ಲಿ ಬೀಫ್ ಸೇವಿಸಿದ್ದ ಆರೋಪದಲ್ಲಿ 26ರ ಹರೆಯದ ವಲಸೆ ಕಾರ್ಮಿಕನನ್ನು ಗುಂಪೊಂದು ಥಳಿಸಿ ಹತ್ಯೆಗೈದ ಸುಮಾರು ಎರಡು ತಿಂಗಳುಗಳ ಬಳಿಕ ಶನಿವಾರ ಸತ್ಯ ಹೊರಬಿದ್ದಿದೆ. ಹತ ಕಾರ್ಮಿಕನ ಮನೆಯಿಂದ ವಶಪಡಿಸಿಕೊಳ್ಳಲಾಗಿದ್ದ ಮಾಂಸದ ಸ್ಯಾಂಪಲ್ ದನದ ಮಾಂಸವಲ್ಲ ಎಂದು ಪ್ರಯೋಗಾಲಯ ವರದಿಯು ದೃಢಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
View more
Mon, 28 Oct 2024 03:52:38Office Staff
ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅಸಮರ್ಪಕ ಜಿಪಿಎಸ್ಗೆ ಅರಣ್ಯವಾಸಿಗಳ ಮೇಲ್ಮನವಿ ಸಲ್ಲಿಸುವುದು ಅವಶ್ಯ ಇಲ್ಲದ್ದಿದಲೀ ಅರಣ್ಯವಾಸಿಗಳಿಗೆ ಕಾನೂನಾತ್ಮಕ ಸಮಸ್ಯೆಗಳಾಗಿರುವದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.
View more
Sun, 27 Oct 2024 22:46:24Office Staff
ಭಟ್ಕಳ: ಮಂಗಳೂರಿನ ಇನ್ಯೂನಿಟಿಯ ಸಹಯೋಗದಲ್ಲಿ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ (AITM) ಮೊದಲ ವರ್ಷದ ಬ್ಯಾಚುಲರ್ ಆಫ್ ಎಂಜಿನಿಯರಿಂಗ್ (BE) ವಿದ್ಯಾರ್ಥಿಗಳಿಗಾಗಿ ಬ್ರಿಡ್ಜ್ ಕೋರ್ಸ್ ಆಯೋಜಿಸಿತ್ತು.
View more
Sat, 26 Oct 2024 23:00:48Office Staff
ಭಟ್ಕಳ: ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಗರ್ ರೋಡ್ ನಲ್ಲಿರುವ ಪುರಸಭೆಯ ವಾಟರ್ ಟ್ಯಾಂಕ್ ಹತ್ತಿರ KA-04-MZ-4343 ನೇದರ ಕಾರಿನಲ್ಲಿ ನಿಷೇಧಿತ ಗಾಂಜಾ ಮತ್ತು MDMA ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
View more
Sat, 26 Oct 2024 22:56:52Office Staff
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು 9 ಕೋಟಿ ದಂಡ ವಿಧಿಸಿದೆ.
View more
Sat, 26 Oct 2024 20:52:11Office Staff
ನರಕ ಚತುರ್ದಶಿ ಅಕ್ಟೋಬರ್ 31, ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಹಾಗೂ ನವೆಂಬರ್ 02 ರಂದು ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 30 ರಿಂದ ನವೆಂಬರ್ 01 ರವರೆಗೆ 2000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ.
View more