Wed, 08 Nov 2023 14:45:28Office Staff
ರಾಜ್ಯ ವ್ಯಾಪಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಕೊರತೆ ಉಂಟಾಗಿರುವ ಕುರಿತು ಸ್ವತಃ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು ಮಾಡಿಕೊಂಡಿದೆ.
View more
Wed, 08 Nov 2023 14:11:07Office Staff
ಮಾಧ್ಯಮ ಪ್ರತಿನಿಧಿಗಳು ಸುದ್ದಿಗಳನ್ನು ಸಂಗ್ರಹಿಸಲು ತಮ್ಮದೇ ಆದ ಮೂಲಗಳನ್ನು ಹೊಂದಿದ್ದಾರೆ ಮತ್ತು ಯಾವುದೇ ತನಿಖೆಗಾಗಿ ಪತ್ರಕರ್ತರ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲು ಕೇಂದ್ರವು ಪ್ರತ್ಯೇಕ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹೇಳಿದೆ.
View more
Wed, 08 Nov 2023 08:13:31Office Staff
ಧಾರವಾಡದಲ್ಲಿ ನಡೆದ ಪ್ಯಾನ್ ಇಂಡಿಯಾ ರಾಷ್ಟ್ರಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢಶಾಲೆಯ ದೈಹಿಕಶಿಕ್ಷಣ ಶಿಕ್ಷಕರಾದ ಶ್ರೀ ಪ್ರಶಾಂತ ಆರ್. ನಾಯ್ಕ ಇವರು 5 ಕಿ.ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಪಡೆದು ರಾಜ್ಯಕ್ಕೆ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
View more
Wed, 08 Nov 2023 07:49:38Office Staff
ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಇ-ಅಭಿಲೇಖಾಲಯದಲ್ಲಿ ಸಂರಕ್ಷಿಸಿಡುವ ಮೂಲಕ ದಾಖಲೆಗಳನ್ನು ಅತ್ಯಂತ ಸುರಕ್ಷಿತವಾಗಿಡಲಾಗಿದ್ದು , ಇದೇ ಮಾದರಿಯನ್ನು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಹಾಗೂ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಳವಡಿಸಿಕೊಳ್ಳುವಂತೆ ಎಲ್ಲಾ ಉಪ ವಿಭಾಗಾಧಿಕಾರಿಗಳಿಗೆ ಹಾಗೂ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣಗೊಳ
View more
Wed, 08 Nov 2023 07:42:49Office Staff
ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳು ಸಂಭವಿಸಿದಾಗ ಆ ವಿಪತ್ತುಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವ ಕುರಿತಂತೆ ಉತ್ತರ ಕನ್ನಡ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದ ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಮಲ್ ಕಿಶೋರ್ ಜಿಲ್ಲಾಡಳಿತ ಕೈಗೊಂಡಿರುವ ಸಿದ್ದತ ಕ್ರಮಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
View more
Wed, 08 Nov 2023 07:34:37Office Staff
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ(ನರೇಗಾ) ಯೋಜನೆಯಡಿಯಲ್ಲಿ ಭಾದಿತರಾದ ಫಲಾನುಭವಿಗಳಿಗೆ ಸಂಬಂಧಪಟ್ಟ ವಿವಾದಗಳು ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಖುದ್ದಾಗಿ ಬಂದು ಅರ್ಜಿಯನ್ನು ನೀಡಬಹುದು.
View more
Wed, 08 Nov 2023 07:24:35Office Staff
ಭಾರತದ ಪ್ರತಿಯೊಬ್ಬ ಪ್ರಜೆಯು ಭೌತಿಕವಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡಗೊಳ್ಳಲು ಫಟ್ ಇಂಡಿಯಾ 2023 ರ ರಸಪ್ರಶ್ನೆ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ.
View more
Wed, 08 Nov 2023 07:19:08Office Staff
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡಲಾಗುತ್ತಿದೆ.
View more
Wed, 08 Nov 2023 04:54:03Office Staff
ಕಾರವಾರ : ಅಬಕಾರಿ ಜಂಟಿ ಆಯುಕ್ತರ ಮಂಗಳೂರ ವಿಭಾಗವು ನಿರ್ದೇಶನದಲ್ಲಿ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ನವೆಂಬರ್ 4 ರಂದು ಮಾಜಾಳಿ ತನಿಖಾ ಠಾಣೆಯಲ್ಲಿ ವಶಪಡಿಸಿಕೊಂಡ ಸ್ಪೀರಿಟ್ ಅಕ್ರಮವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
View more