Tue, 07 Nov 2023 04:15:30Office Staff
ಅರಬ್ಬಿ ಸಮುದ್ರದಲ್ಲಿ ಪ್ರಕ್ಷÄಬ್ದ ವಾತವಾರಣ ನಿರ್ಮಾಣವಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವುದರಿಂದ ನ.5 ರಿಂದ 9 ರ ವರೆಗೆ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಮೀನುಗಾರರಿಗೆ ಸಮುದ್ರದಕ್ಕೆ ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ
View more
Tue, 07 Nov 2023 04:10:46Office Staff
ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರದಿಂದ ಪ್ರತಿ ವರ್ಷವು ನವೆಂಬರ್ ಮಾಸವನ್ನು ಅಂತರಾಷ್ಟಿçÃಯ ದತ್ತು ಮಾಸವನ್ನು ಆಚರಿಸಲಾಗುತ್ತಿದ್ದು
View more
Tue, 07 Nov 2023 04:05:01Office Staff
ದುಡಿಯುವ ಕೈಗಳಿಗೆ ಕೆಲಸದೊಂದಿಗೆ ಸಮಾನ ಕೂಲಿ ಒದಗಿಸುವ ಉದ್ಯೋಗ ಖಾತರಿ ಯೋಜನೆಯ ಲಾಭವನ್ನು ಎಲ್ಲರೂ ಪಡೆಯಬೇಕು ಎಂದು ಬಂಡಲ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ರುಕ್ಯಾ ಮರಾಠಿ ಹೇಳಿದರು.
View more
Tue, 07 Nov 2023 04:00:41Office Staff
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಡಿಸೆಂಬರ್ ತಿಂಗಳಿನಲ್ಲಿ 30 ದಿನಗಳವರೆಗೆ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಟಿವಿ ರಿಪೇರಿ ತರಬೇತಿ ಹಮ್ಮಿಕೊಳ್ಳಲಾಗಿದೆ.
View more
Tue, 07 Nov 2023 03:52:35Office Staff
ಕ್ರೀಡೆಯಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
View more
Sun, 05 Nov 2023 21:54:18Office Staff
ಭ್ರಷ್ಟಾಚಾರ ದೇಶದ ಜ್ವಲಂತ ಸಮಸ್ಯೆಗಳಲ್ಲಿ ಒಂದಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಷ್ಟ್ರ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಭ್ರಷ್ಟಾಚಾರ ನಿರ್ಮೂಲನೆ ಮಾಡುವ ಮೂಲಕ ರಾಷ್ಟ್ರದ ಪ್ರಗತಿಗಾಗಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಾಣ್ಣ ಬಿ.ಎಲ್. ಹೇಳಿದರು.
View more
Sun, 05 Nov 2023 16:07:11Office Staff
ಅನುಷ್ಠಾನ ನಿರ್ದೇಶನಾಲಯ (ಈ.ಡಿ.) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ಮುಂತಾದ ಕೇಂದ್ರೀಯ ಸಂಸ್ಥೆಗಳ ಮೂಲಕ ಛತ್ತೀಸ್ಗಡ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೊರಟಿದೆ ಎಂದು ರಾಜ್ಯದ ಮುಖ್ಯಮಂತ್ರಿ ಭೂಪೇಶ್ ಭಘೆಲ್ ಶುಕ್ರವಾರ ಆರೋಪಿಸಿದ್ದಾರೆ
View more
Sun, 05 Nov 2023 15:54:46Office Staff
96 ವರ್ಷ ಪ್ರಾಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರಿಗೆ ಪಿಂಚಣಿ ನೀಡುವಲ್ಲಿ ದಿವ್ಯ ನಿರ್ಲಕ್ಷ್ಯ ತೋರಿಸಿರುವುದಕ್ಕಾಗಿ ಮತ್ತು ಅವರನ್ನು 40 ವರ್ಷಗಳ ಕಾಲ ಕಾಯುವಂತೆ ಮಾಡಿರುವುದಕ್ಕಾಗಿ ದಿಲ್ಲಿ ಹೈಕೋರ್ಟ್ ಇತ್ತೀಚೆಗೆ ಕೇಂದ್ರ ಸರಕಾರಕ್ಕೆ 20,000 ರೂ. ದಂಡ ವಿಧಿಸಿದೆ.
View more