Sun, 05 Nov 2023 14:45:28Office Staff
ಉತ್ತರ ಗಾಝಾದ ಜಬಾಲ ನಿರಾಶ್ರಿತರ ಶಿಬಿರದಲ್ಲಿ ಸ್ಥಳಾಂತರ ಗೊಂಡವರಿಗೆ ಆಶ್ರಯ ನೀಡಿದ್ದ ವಿಶ್ವಸಂಸ್ಥೆ ನಡೆಸುತ್ತಿರುವ ಶಾಲೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 15 ಮಂದಿ ಮೃತಪಟ್ಟಿದ್ದು 54 ಮಂದಿ ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಇಲಾಖೆ ಹೇಳಿದೆ.
View more
Sun, 05 Nov 2023 01:34:43Office Staff
ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೊಗಾವಕಾಶಗಳನ್ನು ಕಲ್ಪಿಸಲು ಮತ್ತು ನರೇಗಾ ಯೋಜನೆಯಡಿ ಮಹಿಳೆಯರು ಕೂಲಿಕೆಲಸ ನಿರ್ವಹಿಸಲು ಪೂರಕ ವಾತಾವರಣ ಕೂಸಿನ ಮನೆ ಪ್ರಾರಂಭಿಸಲಾಗಿದೆ ಎಂದು ತಾಲೂಕ ಪಂಚಾಯತನ ಕಾರ್ಯ ನಿರ್ವಾಹಕ ಅಧಿಕಾರಿ ಪರಶುರಾಮ ಎಂ. ಘಸ್ತೆ ಹೇಳಿದರು
View more
Sun, 05 Nov 2023 01:03:24Office Staff
ಜಿಲ್ಲಾ ಪಂಚಾಯತ್ನಿAದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಅಕ್ಟೋಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಪ್ರಶಸ್ತಿಗೆ ಭಾಜನರಾದ ಹಳಿಯಾಳ ತಾಲ್ಲೂಕಿನ ಭಾಗವತಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಗದೀಶ್ ಕೆ. ದೇಸಾಯಿ
View more
Sat, 04 Nov 2023 16:03:17Office Staff
ರಾಜ್ಯ ಸರಕಾರವು 2023ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಹಾರ ಕಾರ್ಯಗಳಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ ಯಡಿಯಲ್ಲಿ 324 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳಿಗೆ ಬಿಡುಗಡೆಗೊಳಿಸಿ ಆದೇಶಿಸಿದೆ.
View more
Sat, 04 Nov 2023 15:52:56Office Staff
ನ್ಯಾಯಾಂಗ ಕಲಾಪಗಳ ಸಂದರ್ಭದಲ್ಲಿ ಮೈ ಲಾರ್ಡ್ ಮತ್ತು ಯುವರ್ ಲಾರ್ಡ್ ಶಿಪ್ಸ್ ಎಂದು ಪದೇ ಪದೇ ಸಂಬೋಧಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಪಿ.ಎಸ್. ನರಸಿಂಹ ಅವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ
View more
Sat, 04 Nov 2023 15:34:08Office Staff
ದಲಿತ ಮಹಿಳೆಯೋರ್ವರ ಸಾಮೂಹಿಕ ಅತ್ಯಾಚಾರ ಎಸಗಿದ, ಹತ್ಯೆಗೈದ ಹಾಗೂ ಮೃತದೇಹವನ್ನು ತುಂಡುಗಳಾಗಿ ಕತ್ತರಿಸಿದ ಭೀಕರ ಘಟನೆ ಉತ್ತರಪ್ರದೇಶದ ಬಂದಾ ಜಿಲ್ಲೆಯ ಪಾಟೌರ ಗ್ರಾಮದಲ್ಲಿ ಈ ವಾರದ ಆರಂಭದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
View more
Fri, 03 Nov 2023 23:34:38Office Staff
ಐ.ಅರ್.ಬಿ.ಯ ಅವೈಜ್ಞಾನಿಕ ಕಾಮಗಾರಿಗಳಿಂದ ಸಾವು- ನೋವುಗಳು ನಿಲ್ಲುತ್ತಿಲ್ಲ. ಹೀಗಾಗಿ ಸಾರ್ವಜನಿಕರೆಲ್ಲ ಸೇರಿ ಐಆರ್ಬಿ ವಿರುದ್ಧ ಶೀಘ್ರದಲ್ಲೇ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಎಚ್ಚರಿಕೆ ನೀಡಿದ್ದಾರೆ.
View more
Fri, 03 Nov 2023 14:24:06Office Staff
ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧ ಒಂದು ರೀತಿಯ ಅಂತರ್ ರಾಷ್ಟ್ರೀಯ ಅಪರಾಧವಾಗಿದೆ. ಸಿರಿಯಾ, ಕಾಂಬೋಡಿಯಗಳಲ್ಲಿ ನಡೆದ ಹತ್ಯೆಗಳಿಗೂ, ಈಗಿನ ಇಸ್ರೇಲ್ ನರಮೇಧಕ್ಕೂ ಯಾವುದೇ ವ್ಯತ್ಯಾಸವಿಲ್ಲ
View more