Thu, 10 Oct 2024 16:55:53Office Staff
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ, ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿಸಿ, ಅವರನ್ನು ಬ್ಲ್ಯಾಕ್ ಮೇಲ್ ಮಾಡುವ ಮೂಲಕ ಸಚಿವ ಸ್ಥಾನ ಪಡೆದುಕೊಂಡಿದ್ದರು' ಎಂದು ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ
View more
Thu, 10 Oct 2024 06:39:16Office Staff
ಭಟ್ಕಳ: ಭಟ್ಕಳದ ‘ಫಿಕ್ರ್ ಓ ಖಬರ್’ ಸಂಸ್ಥೆಯ ವತಿಯಿಂದ ಸೀರತುನ್ನಬಿ (ಸ.ಅ) ಕುರಿತು ಕಿರಿಯ ಮಕ್ಕಳಿಗಾಗಿ ಆನ್ಲೈನ್ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ, ಇದರಲ್ಲಿ ವಿಜೇತರಿಗೆ 'ಕಿರಿಯ ಭಾಷಣಗಾರ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.
View more
Tue, 08 Oct 2024 21:53:17Office Staff
ನವದೆಹಲಿ: ಇತ್ತಿಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶ ಮಂಗಳವಾರ ಪ್ರಕಟವಾಯಿತು. ಚುನಾವಣಾ ಆಯೋಗದ ಅಧಿಕೃತ ಜಾಲತಾಣದ ಅಂಕಿಅಂಶಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅಪಮಾನಕಾರಿ ಸೋಲನ್ನು ಎದುರಿಸುತ್ತಿದ್ದರೆ, ಹರಿಯಾಣದಲ್ಲಿ ಮೂರನೇ ಬಾರಿ ಸರ್ಕಾರ ರಚಿಸಲು ಬಿಜೆಪಿ ಮುನ್ನಡೆಯಲ್ಲಿದೆ.
View more
Tue, 08 Oct 2024 00:43:29Office Staff
ಭಟ್ಕಳ: ಉತ್ತರಕನ್ನಡ ಜಿಲ್ಲೆಯಲ್ಲಿ ಮರಳು ಅಭಾವ ಉಂಟಾಗಲು ಬಿಜೆಪಿಯೇ ಕಾರಣವಾಗಿದ್ದು ವಿನಾಕಾರಣ ಸಚಿವ ಮಂಕಾಳ ವೈದ್ಯರ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಕಾಂಗ್ರೇಸ್ ಮುಖಂಡರು ಆರೋಪಿಸಿದ್ದಾರೆ.
View more
Mon, 07 Oct 2024 18:04:31Office Staff
ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆಯ ಮೇಲೆ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ. ಮುಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಬೆಳಗ್ಗೆ ಮೀನುಗಾರರ ದೋಣಿಗೆ ಪತ್ತೆಯಾಗಿದೆ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಕೋಸ್ಟ್ ಗಾರ್ಡ್ ಸೇರಿ ಸ್ಥಳೀಯ ನಾಡದೋಣಿ ಮೀನುಗಾರರು ನಡೆಸಿದ ಶೋಧ ಕಾರ್ಯದಲ್ಲಿ ಕೊನೆಗೂ ಬೆಳಗ್ಗೆ 10:40ರ ಸಮಯದಲ್ಲಿ ಮೃತದೇಹ ಕಾಣಿಸಿತು.
View more
Sun, 06 Oct 2024 21:11:53Office Staff
ಭಟ್ಕಳ: ಮುರ್ಡೇಶ್ವರ ಸಮುದ್ರದಲ್ಲಿ ಮುಳುಗಿ ಬೆಂಗಳೂರು ಕಾಲೇಜಿನ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿಯನ್ನು ರಕ್ಷಿಸಿದ ಘಟನೆ ಭಾನುವಾರ ಬೆಳಗ್ಗೆ ಸಂಭವಿಸಿದೆ.
View more
Sun, 06 Oct 2024 17:54:25Office Staff
ಪಣಂಬೂರು: ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ, ಉದ್ಯಮಿ ಹಾಗೂ ಸಾಮಾಜಿಕ ಧಾರ್ಮಿಕ ನಾಯಕ ಬಿ.ಎಂ. ಮುಮ್ತಾಝ್ ಅಲಿ ರವಿವಾರ ಬೆಳಗ್ಗಿನ ಜಾವದಿಂದ ನಾಪತ್ತೆಯಾಗಿದ್ದಾರೆ. ಅವರ ಕಾರು ಉಡುಪಿ - ಮಂಗಳೂರು ಕೂಳೂರು ಸೇತುವೆ ಮೇಲೆ ಪತ್ತೆಯಾಗಿದೆ, ಮತ್ತು ಕಾರಿನ ಮುಂಭಾಗದಲ್ಲಿ ಅಪಘಾತದ ಲಕ್ಷಣಗಳು ಕಂಡುಬಂದಿವೆ.
View more