Sun, 06 Oct 2024 00:06:23Office Staff
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ. ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
View more
Sun, 06 Oct 2024 00:04:07Office Staff
ಬೆಂಗಳೂರು ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತವಾಗಿ ವಸತಿಸಹಿತ ಮೋಟಾರ್ ರಿವೈಂಡಿಂಗ್ ಮತ್ತು ಸರ್ವಿಸಿಂಗ್, ಸಿ.ಸಿ.ಟಿ.ವಿ.ಅಳವಡಿಕೆ, ಸ್ಮೋಕ್ ಡಿಟೆಕ್ಟರ್ ಸರ್ವಿಸಿಂಗ್ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ನಡೆಸಲು ಆಯೋಜಿಸಲಾಗಿದೆ.
View more
Sat, 05 Oct 2024 23:45:40Office Staff
ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು, ಜಮೀನಿನ ಸರ್ವೆ ನಕ್ಷೆ (ಸ್ಕೆಚ್) ನಮೂನೆ 11ಇ ಇರುವ ನೋಜಿನ ತಂತ್ರಾಂಶದೊಂದಿಗೆ ಕೂಡ ಈ ಕಾವೇರಿ ತಂತ್ರಾಂಶವನ್ನು ಈಗಾಗಲೇ ಸಂಯೋಜಿಸಲಾಗಿದೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಸಹ ಸಂಯೋಜಿಸಲಾಗಿದೆ.
View more
Sat, 05 Oct 2024 16:20:15Office Staff
ಭಟ್ಕಳ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸ್ವಿಫ್ಟ್ ಕಾರು ಪುರಸಭಾ ಉದ್ಯಾನವನದಲ್ಲಿ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 11:00ಗೆ ನಡೆದಿದೆ.
View more
Fri, 04 Oct 2024 04:56:28Office Staff
ಶಿರ್ಸಿ ತಾಲೂಕಿನ ಮಾರಿಕಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪಿಯು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಟ್ಕಳ ತಾಲೂಕು ಸತತ 2 ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ ಯು ಕಾಲೇಜಿನ 36 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.
View more
Fri, 04 Oct 2024 04:45:24Office Staff
೪ನೇ ಭಾರತೀಯ ಓಪನ್ ಯು-೨೩ ಅಥ್ಲೆಟಿಕ್ಸ್ ಸ್ಪರ್ಧೆ ೨೦೨೪ರ ಜೂನಿಯರ್ ಮತ್ತು ಅಂಡರ್ -೨೩ ಕ್ರೀಡಾಕೂಟದ ರಾಷ್ಟ್ರಮಟ್ಟದ ಡಿಸ್ಕ್ ಥ್ರೋ ಸ್ಪರ್ಧೆಯಲ್ಲಿ ಭಟ್ಕಳದ ಬೆಳಕೆ ಅಬ್ಬಿಹಿತ್ಲು ನಿವಾಸಿ ನಾಗೇಂದ್ರ ಅಣ್ಣಪ್ಪ ನಾಯ್ಕ ತೃತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
View more
Fri, 04 Oct 2024 04:34:48Office Staff
ಮಂಗಳವಾರದಂದು ಕೃಷಿಕನೋರ್ವ ತೋಟದಲ್ಲಿ ಕೆಲಸ ಮುಗಿಸಿ ಕೆಜ್ಜಿಲು ಬಾಳೆ ಹೊಳೆಯಲ್ಲಿ ಕೈ ಕಾಲು ಮುಖ ತೊಳೆಯಲು ಹೋದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಯಲ್ಲಿ ಬಿದ್ದು ನಾಪತ್ತೆಯಾದವರ ಮೃತ ದೇಹ ಗುರುವಾರ ಬೆಳ್ಳಿಗ್ಗೆ ಪತ್ತೆಯಾಗಿರುವ ಘಟನೆ ಮಾರುಕೇರಿ ಪಂಚಾಯತ ವ್ಯಾಪ್ತಿಯಲ್ಲಿ ನಡೆದಿದೆ.
View more