Thu, 03 Oct 2024 07:00:36Office Staff
ಭಟ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ಅರ್ಬನ್ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮವನ್ನು ಸಚಿವ ಮಂಕಾಳ್ ವೈದ್ಯ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
View more
Wed, 02 Oct 2024 23:34:55Office Staff
ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ರಾಷ್ಟ್ರೀಯ ಸೇವಾ ಯೋಜನೆಯು ದೇಶಾದ್ಯಂತ ಕಾಲೇಜುಗಳಲ್ಲಿ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2ರ ವರೆಗೆ 'ಸ್ವಚ್ಛ ತಾ ಹೀ ಸೇವಾ' ಎಂಬ ಕಾರ್ಯಕ್ರಮದ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿತ್ತು
View more
Wed, 02 Oct 2024 23:31:47Office Staff
ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸುವ ಹಿನ್ನಲೆಯಲ್ಲಿ ರಾಜ್ಯಾದಂತ ಅರಣ್ಯವಾಸಿಗಳು ನ.೭ ಗುರುವಾರ ರಂದು ಬೃಹತ್ ಅರಣ್ಯವಾಸಿಗಳ ಬೆಂಗಳೂರು ಚಲೋ ಸಂಘಟಿಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
View more
Wed, 02 Oct 2024 23:25:25Office Staff
ದೇಶದ ಸ್ವಾತಂತ್ರ್ಯಕ್ಕಾಗಿ ಇಡೀ ದೇಶ ಸುತ್ತಾಡಿ ಬಡ ಜನರ ಮೂಲ ಸಮಸ್ಯೆಗಳ ನಿವಾರಣೆಗಾಗಿ ಗ್ರಾಮೀಣಾಭಿವೃದ್ಧಿ ಆಲೋಚನೆಗಳಿಂದ ಗ್ರಾಮ ಸ್ವರಾಜ್ಯದ ಕನಸು ಕಂಡ ರಾಷ್ಟçಪಿತ ಮಾಹಾತ್ಮ ಗಾಂಧೀಜಿ ರವರ ತತ್ವಾದರ್ಶ, ಹಾಗೂ ದೇಶದ ಪ್ರಧಾನಿಯಾದರೂ ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಸಾರ್ವಜನಿಕ ಜೀವನದಲ್ಲಿ
View more
Wed, 02 Oct 2024 23:08:21Office Staff
ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೇವಲ 5 ಕಿ.ಮಿ ಕಾಮಗಾರಿ ಬಾಕಿ ಇದೆ ಎಂದು ಮಾಹಿತಿ ನೀಡುತ್ತಾರೆ ರಸ್ತೆಗಳಲ್ಲಿ ಬೀದಿ ದೀಪಗಳಿಲ್ಲ, ರಸ್ತೆ ಸಂಪೂರ್ಣ ಮುಕ್ತಯವಾಗಿಲ್ಲ, ಸೇತುವೆಗಳನ್ನು ಪೂರ್ಣಗೋಳಿಸಿಲ್ಲ ಇದರಿಂದ ಅಪಘಾತಗಳು ಸಂಭವಿಸಿ ಜನರು ಮೃತ ಪಡುತ್ತಿದ್ದಾರೆ
View more
Wed, 02 Oct 2024 05:41:32Office Staff
ತಾಲೂಕಿನ ಬಂದರ ರಸ್ತೆಯ ಡೊಂಗರ್ ಪಳ್ಳಿ ಸಮೀಪ ಅಪರಿಚಿತ ಪುರುಷನ ಅಸ್ಥಿಪಂಜರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ, ನಾಗರಿಕರ ಆತಂಕ ಹೆಚ್ಚಿಸಿದೆ.
View more