Sun, 08 Dec 2024 02:42:55Office Staff
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ (ಎನ್.ಸಿ.ಟಿ.ಇ ಯಿಂದ ಮಾನ್ಯತೆ ಪಡೆದಿರುವ) ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯ (ಮುಸ್ಲಿಂ, ಕ್ರೀಶ್ಚಿಯನ್, ಜೈನ್ ಭೌದ್ಧ, ಪಾರ್ಸಿ, ಸಿಖ್) ವಿದ್ಯಾರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
View more
Sun, 08 Dec 2024 02:40:07Office Staff
ಕೃಷಿ ಯಾಂತ್ರಿಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರಿಯಾಯಿತಿಯಲ್ಲಿ ಮಿನಿ ಟ್ರಾö್ಯಕ್ಟರ್, ಪವರ್ ಟಿಲ್ಲರ್, ರೋಟೊವೆಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವಿಡರ್, ಪವರ್ ಸ್ಟೆçÃಯರ್, ಡೀಸೆಲ್ ಪಂಪಸೆಟ್, ಪ್ಲೊರ್ಮೀಲ್, ಯಂತ್ರ ಚಾಲಿತ ಮೊಟೊಕಾರ್ಟ, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು
View more
Sun, 08 Dec 2024 02:38:37Office Staff
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ, ಶಿರಸಿ ವಿಭಾಗದ ಕಾರವಾರ ಬಸ್ ಘಟಕ ನವೀಕರಣ ಕಟ್ಟಡದ ಶಂಕು ಸ್ಥಾಪನಾ ಸಮಾರಂಭವನ್ನು ಡಿ.9 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರ ಬಸ್ ಘಟಕದ ಆವರಣದಲ್ಲಿ ನಡೆಯಲಿದೆ.
View more
Sat, 07 Dec 2024 05:08:49Office Staff
ಪೊಲೀಸ್ ಇಲಾಖೆ ಹಾಗೂ ಎಲ್ಲ ಇಲಾಖೆಯವರಿಗೆ ಗೃಹರಕ್ಷಕ ದಳದವರು ತಮ್ಮ ಅಗತ್ಯ ಸಹಕಾರವನ್ನು ನೀಡುತ್ತಿದ್ದಾರೆ ಎಂದು ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಗದೀಶ್ ಹೇಳಿದರು.
View more
Fri, 06 Dec 2024 05:15:00Office Staff
ಜಿಲ್ಲೆಯಲ್ಲಿ ಅತಿವೃಷ್ಠಿ, ಪ್ರವಾಹ, ನೆರೆ ಹಾವಳಿ, ಭೂ ಕುಸಿತ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗಾಗಿ ಹೆಚ್ಚಿನ ಹಣ ವ್ಯಯ ಮಾಡಬೇಕಾಗಿದ್ದು, ಆ ನಿಟ್ಟಿನಲ್ಲಿ ಹಣಕಾಸು ಹಂಚಿಕೆಗೆ ಸಂಬAಧಿಸಿದAತೆ ಚರ್ಚಿಸಿ, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಸಲಹೆ ಪಡೆದು ಅವುಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ರಾಜ್ಯದ ಐದನೇ ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ ತಿಳಿಸಿದರು.
View more
Fri, 06 Dec 2024 02:15:59Office Staff
ಕರ್ನಾಟಕ ಭೂಕಂದಾಯ ಅಧಿನಿಯಮ 1964ರ ಕಲಂ 94-ಎ(4) ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ನಮೂನಾ ನಂ.57 ರಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಬಗರ್ ಹುಕುಂ ತಂತ್ರಾAಶದ ಮೂಲಕ ನಿರ್ವಹಿಸಲಾಗುತ್ತಿದ್ದು,
View more
Thu, 05 Dec 2024 05:01:55Office Staff
20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ನಿವೃತ್ತ ಯೋಧ ಹರೀಶ ದೇವಾಡಿಗ ಅವರಿಗೆ ವಿವಿಧ ಸಂಘಟನೆ ಹಾಗೂ ಸಾರ್ವಜನಿಕರು ಬುಧವಾರ ಸಂಜೆ ಮುರುಡೇಶ್ವರ ಗೇಟ್ ಬಳಿ ಅದ್ದೂರಿಯಾಗಿ ಸ್ವಾಗತ ಕೋರಿದರು.
View more
Thu, 05 Dec 2024 04:44:54Office Staff
ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.
View more