Sun, 29 Sep 2024 02:43:25Office Staff
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಮತ್ತು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಅನ್ನಪೂರ್ಣ ವಸ್ತçದ ಉಪಸ್ಥಿತಿಯಲ್ಲಿ ಹಾಗೂ ಜಿಲ್ಲಾ ಸಲಹಾ ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಜಿಲ್ಲಾ ಪಿ.ಸಿ & ಪಿ.ಪಿ.ಎನ್.ಡಿ.ಟಿ ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆಯು ಶುಕ್ರವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆಯಿತು.
View more
Sun, 29 Sep 2024 02:20:20Office Staff
ಗ್ರಾಮೀಣ ಪ್ರದೇಶದ ಜನರಿಗೆ ಸರಕಾರದ ಅಗತ್ಯ ಸೌಲಭ್ಯಗಳ ಪೂರೈಕೆ ಹಾಗೂ ಮೂಲಭೂತ ಸಮಸ್ಯೆಗಳ ನಿವಾರಣೆಗಾಗಿ ಶ್ರಮಿಸುವ ಆರ್ಡಿಪಿಆರ್, ಕಂದಾಯ, ಪೋಲಿಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಪ್ರತಿಯೊಬ್ಬ ನೌಕರರು ಜನಸಾಮಾನ್ಯರು ಮತ್ತು ಜನಪ್ರತಿನಿಧಿಗಳ ನಡುವಿನ ಸಂಪರ್ಕಕೊಂಡಿಯಾಗಿ ನಿರಂತರ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು
View more
Sun, 29 Sep 2024 01:28:27Office Staff
ಭಟ್ಕಳ: ಭಟ್ಕಳ ತಾಲ್ಲೂಕು ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ್ ನಾಯ್ಕ ರ ತಾಯಿ ಮಹಾದೇವಿ ಗಣಪತಿ ನಾಯ್ಕ(೭೫) ಶನಿವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು.
View more
Sat, 28 Sep 2024 18:06:20Office Staff
ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ, ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ಎಷ್ಟು ಉಪಯೋಗವಿದೆಯೊ ಅಷ್ಟೆ ಹಾನಿಯೂ ಇದ್ದು ಸದಾ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ನಾರಾಯಣ. ಎಂ ಹೇಳಿದರು.
View more
Fri, 27 Sep 2024 17:10:24Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮ ತಿಂಗಳು ರಬಿ-ಉಲ್-ಅವ್ವಲ್ ನಿಮಿತ್ತ ಭಟ್ಕಳದ ಮಜ್ಲಿಸ್ ಇಸ್ಲಾಹ್ ವ ತಂಝೀಮ್ ಸಂಸ್ಥೆ ಯು ಪ್ರವಾದಿಯವರ ಜೀವನ ಮತ್ತು ಸಂದೇಶಗಳನ್ನು ಬಿಂಬಿಸುವ ಸ್ತುತಿಗೀತೆ(ನಾತ್ ) ಮತ್ತು ರಸಪ್ರಶ್ನೆ ಸ್ಪರ್ಧೆಯನ್ನು ಗುರುವಾರ ರಾತ್ರಿ ಆಮಿನಾ ಪ್ಯಾಲೇಸ್ ನಲ್ಲಿ ಆಯೋಜಿಸಿತ್ತು.
View more
Fri, 27 Sep 2024 00:52:41Office Staff
ಭಟ್ಕಳ: ಪ್ರತಿಷ್ಟಿತ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ಶ್ರೀಗುರು ಸುಧೀಂದ್ರ ಕಾಲೇಜಿನ ಪದವಿ ವಿದ್ಯಾರ್ಥಿಗಳು ಎರಡು ರ್ಯಾಂಕ್ ಗಳನ್ನು ಪಡೆದುಕೊಂಡಿದ್ದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಪ್ರಾಚಾರ್ಯ ಶ್ರೀನಾಥ್ ಪೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
View more
Thu, 26 Sep 2024 23:11:24Office Staff
ಭಟ್ಕಳ: ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಸಂಘದ ಇತ್ತೀಚಿನ ನಿರ್ಣಯದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಟ್ಕಳ ತಾಲೂಕಾ ಘಟಕದ ಸದಸ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದರು. ಆ.22ರಂದು ನಡೆದ ಚಿತ್ರದುರ್ಗದ ಕಾರ್ಯಕಾರಿಣಿ ಸಭೆಯ ನಿರ್ಧಾರಗಳ ಅನುಸರಿಸಿ, ಸಂಘದ ಸದಸ್ಯರು ಇಲ್ಲಿ ಅನಿರ್ದಿಷ್ಟಾವಧಿ ಧರಣಿಯನ್ನು ನಡೆಸಿದರು.
View more