Wed, 25 Sep 2024 13:31:18Office Staff
ಕಾರವಾರ : ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿ ಉಷಾ ಹೆಗಡೆ ಅವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
View more
Wed, 25 Sep 2024 13:24:14Office Staff
ಕಾರವಾರ: ಲಂಚ ಪಡೆಯುತ್ತಿರುವ ಸಂದರ್ಭದಲ್ಲಿ ಸಿಕ್ಕಿ ಬಿದ್ದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
View more
Wed, 25 Sep 2024 03:41:48Office Staff
ಭಟ್ಕಳದ ಅಂಜುಮನ್ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರವು ಇತ್ತೀಚಿನ ವರ್ಷಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಮತ್ತು ಉತ್ತರಕನ್ನಡ ಜಿಲ್ಲೆಯಾದ್ಯಂತ ಗಮನ ಸೆಳೆಯುವಂತಹ ಶೈಕ್ಷಣಿಕ ಸಾಧನೆ ಮಾಡುತ್ತಿದೆ. ಈ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ರ್ಯಾಂಕುಗಳು, ಚಿನ್ನದ ಪದಕಗಳು, ಮತ್ತು ನಗದು ಪುರಸ್ಕಾರಗಳನ್ನು ತಮ್ಮದಾಗಿಸಿಕೊಂಡು, ಮಹಾವಿದ್ಯಾಲಯದ ಕೀರ್ತಿಯನ್ನು ಎತ್ತರಕ್ಕೆ ಮಾಡುತ್ತಿದ್ದಾರೆ.
View more
Wed, 25 Sep 2024 01:18:54Office Staff
ಭಟ್ಕಳ: ತನ್ನವರನ್ನುಪ್ರೀತಿಸಿ ಪರಧರ್ಮವನ್ನು ಗೌರಸಿ ಮಾದರಿ ಬದುಕು ಬದುಕಿದ ಪ್ರವಾದಿ ಮುಹಮ್ಮದ್ ಪೈಗಂಬರರ ಬದುಕು ಎಲ್ಲರಿಗೂ ಪ್ರೇರಕವಾಗಲಿ ಎಂದು ನ್ಯೂ ಇಂಗ್ಲಿಷ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಹೇಳಿದರು.
View more
Wed, 25 Sep 2024 00:22:36Office Staff
ಭಟ್ಕಳ: ಪರಿಸರದ ಸ್ವಚ್ಛತೆ ಕಾರ್ಯವನ್ನು ದೇವರ ಸೇವೆ ಎಂದು ಭಾವಿಸಿ ಜನರ ಆರೋಗ್ಯವನ್ನು ಕಾಪಾಡುತ್ತಿರುವ ಪುರಸಭೆಯ ಸ್ವಚ್ಛತಾ ಕಾರ್ಮಿಕರು ನಮ್ಮ ದೇಶದ ಯೋಧರು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಖಾತೆ ಸಚಿವ ಮಂಕಾಳ ವೈದ್ಯ ಹೇಳಿದರು.
View more
Sun, 22 Sep 2024 21:15:53Office Staff
ಕಾರವಾರ ತಾಲೂಕಿನ ಹಣಕೋಣ ಗ್ರಾಮದಲ್ಲಿ ಇಂದು ಮುಂಜಾನೆ ಅಪರಿಚಿತ ದುಷ್ಕರ್ಮಿಗಳು ಮನೆಯೊಂದಕ್ಕೆ ನುಗ್ಗಿ ಉದ್ಯಮಿ ವಿನಾಯಕ ನಾಯ್ಕ (54) ಅವರನ್ನು ಹತ್ಯೆಗೈದು, ಅವರ ಪತ್ನಿ ವೈಶಾಲಿ ಅವರನ್ನು ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ.
View more
Sun, 22 Sep 2024 00:27:47Office Staff
ಭಟ್ಕಳ: ನಗರದ ಒಂದು ಆಟೋ ರಿಕ್ಷಾದ ಹಿಂಬದಿ “ಪ್ಯಾಲಸ್ತೈನ್ ಪರ ಪ್ರಾರ್ಥನೆ” ಎಂಬ ಸ್ಟಿಕ್ಕರ್ ಅಂಟಿಸಲಾಗಿದ್ದು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿರ್ದೇಶನದ ಮೇರೆಗೆ ಪೊಲೀಸರು ಅದನ್ನು ತೆರವುಗೊಳಿಸಿದ್ದಾಗಿ ವರದಿಯಾಗಿದೆ.
View more
Sat, 21 Sep 2024 05:41:48Office Staff
ಭಟ್ಕಳ: ಹಲವು ವರ್ಷಗಳಿಂದ ತಹಶೀಲ್ದಾರ್ ಕಛೇರಿ ಮತ್ತು ಸಹಾಯಕ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಗೆ ಒತ್ತಾಯಿಸಿ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕದ ವತಿಯಿಂದ ಹಳೆ ತಹಶೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರದಿಂದ ಆರಂಭಿಸಲಾಗಿದೆ.
View more
Fri, 20 Sep 2024 01:15:19Office Staff
ಭಟ್ಕಳ: ಅಂಜುಮನ್ ಕಾಲೇಜ್ ಆಫ್ ಎಜುಕೇಶನ್ (ಬಿಎಡ್) ವಿದ್ಯಾರ್ಥಿಗಳು ಜಾಲಿ ಬೀಚ್ನಲ್ಲಿ ಗುರುವಾರ ಬೀಚ್ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡರು.
View more