Wed, 18 Sep 2024 03:49:45Office Staff
ಪ್ರತಿಯೊಬ್ಬ ನಾಗರೀಕರೂ ಕೂಡಾ ತಮ್ಮ ಮನೆಯಲ್ಲಿ ಮತ್ತು ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಲು ಸ್ವಚ್ಛತಾ ಚಟುವಟಿಕೆಗಳಿಗಾಗಿ ಪ್ರತಿನಿತ್ಯ ಕನಿಷ್ಠ ಸಮಯವನ್ನು ಮೀಸಲಿಡುವ ಮೂಲಕ ನಮ್ಮ ಸುತ್ತಲಿನ ಪರಿಸರವನ್ನು ಮಲಿನವಾಗದಂತೆ ತಡೆಯಬೇಕು ಎಂದು ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಎಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ. ಸೈಲ್ ಹೇಳಿದರು.
View more
Wed, 18 Sep 2024 03:36:31Office Staff
ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲು ನಿರ್ಧರಿಸಲಾಗಿದ್ದು, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ನಡೆಯಲಿದೆ.
View more
Tue, 17 Sep 2024 23:56:20Office Staff
ಭಟ್ಕಳ: ತಾಲೂಕಿನ ಯಲ್ವಡಿಕವೂರ್ ಗ್ರಾ.ಪಂ ವ್ಯಾಪ್ತಿಯ ಸೋಡಿಗದ್ದೆ ಕ್ರಾಸ್ ರೈಲ್ವೆ ಹಳಿಯ ಬಳಿ ಎರಡು ಕಾಲು ತುಂಡಾಗಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ.
View more
Tue, 17 Sep 2024 22:46:49Office Staff
ಇಂದು ಸಮಾಜದಲ್ಲಿ ಜೀವಿಸುವ ಪ್ರತಿಯೊಬ್ಬ ವ್ಯಕ್ತಿ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳೆಂದರೆ ನೈತಿಕ ಮೌಲ್ಯಗಳ ಅಧಪತನ ಮತ್ತು ಸಚ್ಚಾರಿತ್ರ್ಯದ ಹರಣ. ಯುವ ಸಮುದಾಯ ವಿಶೇಷವಾಗಿ, ಈ ಸಮಸ್ಯೆಗಳಿಗೆ ಒಡ್ಡಿಕೊಳ್ಳುತ್ತಿದ್ದು, ಅವರ ನಡೆ-ನುಡಿಗಳಲ್ಲಿ ಚಾರಿತ್ರ್ಯಹೀನತೆಯ ಲಕ್ಷಣಗಳು ಹೆಚ್ಚುತ್ತಿವೆ. ಇಂತಹ ಸಂದರ್ಭಗಳಲ್ಲಿ, ಪ್ರವಾದಿ ಮುಹಮ್ಮದ್ (ಸ) ಅವರ ಜೀವನವನ್ನು ನಾವು ಒಂದು ಮಾರ್ಗದರ್ಶನವಾಗಿ ತೆಗೆದುಕೊಳ್ಳಬಹುದು.
View more
Tue, 17 Sep 2024 19:07:58Office Staff
ಕೃಷ್ಣಾಪುರ ಮುಸ್ಲಿಮ್ ಜಮಾಅತ್ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ನ ಮಸ್ಟಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
View more
Tue, 17 Sep 2024 18:59:36Office Staff
ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ರವಿವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.
View more
Tue, 17 Sep 2024 18:49:31Office Staff
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ನಲ್ಲಿ ಸೋಮವಾರ ಬೆಳಗ್ಗೆ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಮಧ್ಯಾಹ್ನದ ವೇಳೆಗೆ ತಿಳಿಯಾಗಿದೆ.
View more
Mon, 16 Sep 2024 21:17:39Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ರು ಎಲ್ಲ ಸಮುದಾಯಕ್ಕಾಗಿ ಬಂದ ಪ್ರವಾದಿಯಾಗಿದ್ದು ಅವರನ್ನೂ ಕೇವಲ ಮುಸ್ಲಿಮ್ ಸಮುದಾಯಕ್ಕಾಗಿ ಮಾತ್ರ ಸೀಮಿತಗೊಳಿಸದಿರೋಣ ಎಂದು ಅಂಜುಮನ್ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಲೇಖಕ ಫ್ರೋ. ಆರ್.ಎಸ್ ನಾಯಕ ಹೇಳಿದರು.
View more
Mon, 16 Sep 2024 13:30:47Office Staff
ಅಯೋಧ್ಯೆಯ ರಾಮಜನ್ಮಭೂಮಿ ದೇವಾಲಯದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸರಣಿ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದಲ್ಲಿ ಎಂಟು ಮಂದಿಯನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದಾರೆ.
View more