Mon, 16 Sep 2024 00:29:43Office Staff
ಪ್ರಜಾಪ್ರಭುತ್ವದ ಆಶಯಗಳಿಗೆ ಪ್ರಜಾಪ್ರಭುತ್ವ ವಿರೋಧಿಗಳಿಂದ ಯಾವುದೇ ಧಕ್ಕೆಯಾಗದಂತೆ ಪ್ರತಿಯೊಬ್ಬ ಸಾರ್ವಜನಿಕರ ಕೂಡಾ ಒಗ್ಗಟ್ಟಾಗಿ ಸ್ವಾತಂತ್ರö್ಯ ಸಮಾನತೆ ಮತ್ತು ಭ್ರಾತೃತ್ವ ತತ್ವಗಳನ್ನು ಎತ್ತಿ ಹಿಡಿಯುವುದರ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.
View more
Sun, 15 Sep 2024 22:00:34Office Staff
ಹೊಸದಿಲ್ಲಿ : ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ನಿಜವಾಗ್ಲೂ ಕೇಜ್ರಿವಾಲ್ ರಾಜಿನಾಮೆ ನಿಡ್ತಾರಾ? ಅಥವಾ ಇದೊಂದು ರಾಜಕೀಯಾ ಗಿಮಿಕಾ? ಎಂಬ ಚರ್ಚೆ ಶುರುವಾಗಿದ್ದು ಮುಂದಿನ ಮುಖ್ಯಮಂತ್ರಿ ಯಾರು ಪ್ರಶ್ನೆಯೂ ರಾಜಕೀಯ ವಲಯದಲ್ಲಿ ಕಾಡಲು ಆರಂಭಿಸಿದೆ.
View more
Sun, 15 Sep 2024 01:44:33Office Staff
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃಧ್ದಿ,ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ, ಶಾಲ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉತ್ತರ ಕನ್ನಡ ಜಿಲ್ಲೆ ಮತ್ತು ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಸಭಾ ಕಾರ್ಯಕ್ರಮವು ಸೆಪ್ಟಂಬರ್ 15 ರಂದು ಬೆಳಗ್ಗೆ 10 ಗಂಟೆಗೆ ಹೊನ್ನಾವರದ ಶ್ರೀ ಮೂಡ ಗಣಪತಿ ಸಭಾ ಭವನದಲ್ಲಿ ನಡೆಯಲಿದೆ.
View more
Sat, 14 Sep 2024 23:51:51Office Staff
ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಪ್ರಪಂಚದಾದ್ಯಂತ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತದೆ. 2007 ರಲ್ಲಿ ಯುನೈಟೆಡ್ ನೇಶನ್ಸ್ (ಸಂಯುಕ್ತರಾಷ್ಟ್ರ) ಜನರಲ್ ಅಸೆಂಬ್ಲಿ ಅಂಗೀಕರಿಸಿದ ನಿರ್ಣಯದ ಮೂಲಕ ಇದನ್ನು ಸ್ಥಾಪಿಸಲಾಯಿತು, ಪ್ರಜಾಪ್ರಭುತ್ವವನ್ನು ಬಲಪಡಿಸುವುದು ಇದರ ಪ್ರಮುಖ ಉದ್ದೇಶ ಎಂದು ಹೇಳಲಾಗಿದೆ.
View more
Sat, 14 Sep 2024 23:42:35Office Staff
ಭಟ್ಕಳ : ಗುರುಕೃಪಾ ಸಹಕಾರಿ ಪತ್ತಿನ ಸಂಘವು 2023-24ನೇ ಸಾಲಿನಲ್ಲಿ 50 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸಂಘವು ಆರ್ಥಿಕವಾಗಿ ಪ್ರಗತ್ತಿಯತ್ತ ಮುನ್ನುಗ್ಗುತ್ತಿದೆ ಎಂದು ಸಂಘದ ಅಧ್ಯಕ್ಷ ಮೋಹನ ನಾಯ್ಕ ಹೇಳಿದರು.
View more
Sat, 14 Sep 2024 23:19:26Office Staff
ಭಟ್ಕಳ: ಕೇಂದ್ರ ಸರ್ಕಾರದಿಂದ ಪ್ರಸ್ತಾವಿತ ನೂತನ ವಕ್ಫ್ ಬಿಲ್ ಮಸೂದೆಯನ್ನು ಕೂಡಲೆ ಹಿಂಪಡೆಯಬೇಕೆಂದು ಆಗ್ರಹಿಸಿ ಭಟ್ಕಳದ ಎಸ್.ಡಿ.ಪಿ.ಐ ಪಕ್ಷದಿಂದ ಪ್ರತಿಭಟನಾ ಮೆರವಣೆಗೆ ನಡೆಸಿ ಸಹಾಯಕ ಆಯುಕ್ತರ ಮೂಲಕ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷರು ಸಂಸತ್ ಭವನ ನವದೆಹಲಿಗೆ ಮನವಿಯನ್ನು ಸಲ್ಲಿಸಲಾಯಿತು.
View more
Sat, 14 Sep 2024 22:35:22Office Staff
ಭಟ್ಕಳ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೋರ್ವ ರಸ್ತೆಯ ನಡುವೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾಗಿ ವರದಿಯಾಗಿದೆ.
View more
Sat, 14 Sep 2024 14:34:31Office Staff
ಅಭಿವೃದ್ಧಿ ಹೊಂದಿದ ಸಮಾಜಕ್ಕಾಗಿ ಸುಧಾರಿತ ನ್ಯಾಯವ್ಯವಸ್ಥೆಯೊಂದು ಯೊಂದು ಬೇಕು, ವಿಚಾರಣೆ ನಡೆಯುತ್ತಿರುವಾಗ ಆರೋಪಿಗಳನ್ನು ಸುದೀರ್ಘಾವಧಿಗೆ ಜೈಲಿನಲ್ಲಿ ಇರಿಸುವುದು ಸಮರ್ಥನೀಯವಲ್ಲ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಅಭಿಪ್ರಾಯಪಟ್ಟರು
View more
Sat, 14 Sep 2024 14:29:38Office Staff
ದಿಲ್ಲಿ ಸರಕಾರದ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಶುಕ್ರವಾರ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ರಿಗೆ ಜಾಮೀನು ನೀಡಿದೆ.
View more