Sat, 14 Sep 2024 04:19:53Office Staff
ಕರ್ನಾಟಕ ಸಂಗೀತ ನೃತ್ಯ ಅಕಾಡಮಿಯ ಪ್ರತಷ್ಠಿತ ಕಾರ್ಯಕ್ರಮಗಳಲ್ಲಿ ಒಂದಾದ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಸಂಗೀತ ಮತ್ತು ನೃತ್ಯ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ಕಲಾವಿದರನ್ನು ಅಕಾಡೆಮಿಯ ಅಧ್ಯಕ್ಷರಾದ ಶ್ರೀಮತಿ ಶುಭ ಧನಂಜಯ ಅವರ ಅಧ್ಯಕ್ಷತೆಯ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ.
View more
Sat, 14 Sep 2024 03:57:41Office Staff
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಬೀದರ್ನಿಂದ ಚಾಮರಾಜನಗರದವೆರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಸೆಪ್ಟೆಂಬರ್ 9 ಹಾಗೂ ಸೆಪ್ಟೆಂಬರ್ 11 ರಂದು ಸುತ್ತೋಲೆ ಹೊರಡಿಸಲಾಗಿದೆ.
View more
Fri, 13 Sep 2024 21:54:31Office Staff
ಭಟ್ಕಳ: ಭಟ್ಕಳ ಅರಣ್ಯ ಇಲಾಖೆಯಲ್ಲಿ ಕಳೆದ ೩೩ ವರ್ಷಗಳಿಂದ ಹಿರಿಯ ಚಾಲಕನಾಗಿ ಸೇವೆ ಸಲ್ಲಿಸುತ್ತಿರುವ ಪಿ. ಶೇಷು ಅವರಿಗೆ ಅರಣ್ಯ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
View more
Fri, 13 Sep 2024 21:22:03Office Staff
ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಶುಕ್ರವಾರ ಭಟ್ಕಳದ ವಿವಿಧ ಮಸೀದಿಗಳಲ್ಲಿ ಪ್ರವಾದಿ ಮುಹಮ್ಮದ್ ಪೈಗಂಬರರ ಕುರಿತು ಜಗತ್ತಿನ ಹಾಗು ರಾಜ್ಯದ ವಿವಿಧ ಚಿಂತಕರ ಬರಹಗಳ “ಪ್ರವಾದಿ ಮುಹಮ್ಮದ್(ಸ)” ಎಂಬ ಲೇಖನ ಸಂಕಲನ ಬಿಡುಗಡೆಗೊಳಿಸುವುದರ ಅಭಿಯಾನಕ್ಕೆ ಚಾಲನೆ ನೀಡಿತು.
View more
Fri, 13 Sep 2024 16:36:50Office Staff
ಭಟ್ಕಳ: ತಾಲೂಕಿನ ಮುರ್ಡೇಶ್ವರ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಎತ್ತರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಉಳಿದ ನಾಲ್ವರನ್ನು ದಡದಲ್ಲಿದ್ದ ಇತರ ಮೀನುಗಾರರ ಸಹಾಯದಿಂದ ರಕ್ಷಿಸಲಾಗಿದೆ.
View more
Fri, 13 Sep 2024 00:22:04Office Staff
ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ಘಟಕದ ವತಿಯಿಂದ ರಾಜ್ಯವ್ಯಾಪಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ತಿಳಿಸಿದ್ದಾರೆ.
View more
Thu, 12 Sep 2024 22:21:22Office Staff
72 ವರ್ಷದ ಸೀತರಾಂ ಯೆಚೂರಿ ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ದೆಹಲಿಯ ಏಮ್ಸ್ ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಿಂದಿದ್ದರು.
View more
Wed, 11 Sep 2024 06:35:20Office Staff
ಸೆಪ್ಟೆಂಬರ್ 15 ರಂದು ಆಚರಿಸಲಿರುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಸೂಚನೆ ನೀಡಿದರು.
View more
Wed, 11 Sep 2024 06:21:00Office Staff
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ಹಿಂಸೆಯನ್ನು ಅಳವಡಿಸಿ, ಖಾಸಗಿ ವೀಡಿಯೋಗಳನ್ನು ಚಿತ್ರೀಕರಿಸಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ.
View more