Tue, 10 Sep 2024 03:05:41Office Staff
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಲ್ಲಿ 2024-25 ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.
View more
Tue, 10 Sep 2024 03:02:22Office Staff
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು / ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.
View more
Mon, 09 Sep 2024 14:23:12Office Staff
ದಾಂಡೇಲಿ : ಜಮೀನಿಗೆ ಬೇಲಿ ಹಾಕುವ ವಿಚಾರದಲ್ಲಿ ನಗರದಲ್ಲಿ ಗಲಾಟೆ ನಡೆದಿದೆ. ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದೆ.
View more
Mon, 09 Sep 2024 14:13:35Office Staff
ಭಟ್ಕಳ : ಸಾರ್ವಜನಿಕ ಗಣಪತಿ ಮೂರ್ತಿಯನ್ನು ಸಮುದ್ರದಲ್ಲಿ ವಿಸರ್ಜಿಸುವ ವೇಳೆ ಅಲೆಗೆ ಕೊಚ್ಚಿಹೋದ ಬಾಲಕನನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ತಾಲೂಕಿನ ತಲಗೋಡಿನಲ್ಲಿ ನಡೆದಿದೆ.
View more
Mon, 09 Sep 2024 01:51:43Office Staff
ಭಟ್ಕಳ: ಮತ್ಸ್ಯಕ್ಷಾಮ ತಲೆದೂರಿದ ಹಿನ್ನೆಯಲ್ಲಿ ರಾಜ್ಯದ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ಅರಬ್ಬಿ ಸಮುದ್ರಕ್ಕೆ ತೆರಳಿ ಬಾಗಿನ ಅರ್ಪಿಸಿದರು.
View more
Mon, 09 Sep 2024 01:36:52Office Staff
ಭಟ್ಕಳ ಎಜ್ಯುಕೇಶನ್ ಟ್ರಸ್ಟಿನ ವಿದ್ಯಾಂಜಲಿ ಪಬ್ಲಿಕ್ ಶಾಲೆ, ವಿದ್ಯಾಭಾರತಿ ಆಂಗ್ಲಮಾಧ್ಯಮ ಶಾಲೆ ಹಾಗೂ ಶ್ರೀ ಗುರು ವಿದ್ಯಾಧಿರಾಜ ನ್ಯೂ ಇಂಗ್ಲೀಷ್ ಪಿಯು ಕಾಲೇಜಿನಲ್ಲಿ ಪ್ರತ್ಯೇಕವಾಗಿ 3 'ರೊಬೋಟಿಕ್ಸ್ ಲ್ಯಾಬ್'ಗಳನ್ನು ನಿರ್ಮಿಸಿದ್ದು, ದಿನಾಂಕ 05 ಸೆಪ್ಟೆಂಬರ 2024, ಗುರುವಾರದಂದು ವಿದ್ಯುಕ್ತವಾಗಿ ಉದ್ಘಾಟನೆಗೊಂಡಿತು.
View more
Sat, 07 Sep 2024 19:35:07Office Staff
ಭಟ್ಕಳ : ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಬಲವಾದ ಅಲೆಗಳಿಂದ ಮಲ್ಪೆಯ ಮೀನುಗಾರಿಕಾ ದೋಣಿಯೊಂದು ಭಟ್ಕಳ ಬಳಿಯ ಕರಾವಳಿಯಲ್ಲಿ ಬಂಡೆಗಳಿಗೆ ಡಿಕ್ಕಿ ಹೊಡೆದು ದೋಣಿಗೆ ಭಾರೀ ಹಾನಿಯಾಗಿದೆ ಎಂದು ವರದಿಯಾಗಿದೆ.
View more
Sat, 07 Sep 2024 05:28:28Office Staff
ಭಟ್ಕಳ: ಪ್ರವಾದಿ ಮುಹಮ್ಮದ್ ಪೈಗಂಬರರ ಜನ್ಮದಿನಾಚರಣೆ ನಿಮಿತ್ತ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಸೆ.೧೩ ರಿಂದ ೨೨ ರ ವರೆಗೆ “ಪ್ರವಾದಿ ಮುಹಮ್ಮದ್ (ಸ) ಮಹಾನ್ ಚಾರಿತ್ರ್ಯವಂತ” ಎಂಬ ಶಿರ್ಷಿಕೆಯಡಿ ಅಭಿಯಾನವನ್ನು ನಡೆಸುತ್ತಿದ್ದು ಯುವ ಜನರಿಗಾಗಿ ಉ.ಕ ಜಿಲ್ಲಾ ಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಿದೆ.
View more
Fri, 06 Sep 2024 05:07:54Office Staff
ಅಂಕೋಲಾ: ನಾನು ಸೇವೆಯಿಂದ ನಿವೃತ್ತನಾಗಿದ್ದೇನೆಯೇ ಹೊರತು ದಣಿದುಕೊಂಡಿಲ್ಲ (I am retired but not tired) ಎಂದು ಉ.ಕ. ಜಿಲ್ಲೆಯ ದಾಂಡೇಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 40ವರ್ಷಗಳ ಕಾಲಾ ಶಿಕ್ಷಕನಾಗಿ ಸೇವೆಸಲ್ಲಿ 2000ನೇ ಇಸ್ವಿಯಲ್ಲಿ ನಿವೃತ್ತರಾಗಿರುವ ಅಂಕೋಲಾದ ಬಬ್ರುವಾಡ ನಿವಾಸಿ ಶೇಖ್ ಅಲಿ ಮುಹಮ್ಮದ್ ಸ್ವಾಲೇಹ್ ಹೇಳಿದ್ದಾರೆ.
View more