Sat, 24 Aug 2024 23:21:20Office Staff
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more
Sat, 24 Aug 2024 13:42:26Office Staff
ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕದ ಬಗ್ಗೆ ಕೇಂದ್ರದ ಆಡಳಿತಾರೂಢ ಬಿಜೆಪಿಯ ಪ್ರಮುಖ ಮಿತ್ರಪಕ್ಷಗಳಲ್ಲೊಂದಾದ ಜೆಡಿಯು ತೀವ್ರ ಕಳವಳ ವ್ಯಕ್ತಪಡಿಸಿದೆ
View more
Sat, 24 Aug 2024 13:26:05Office Staff
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲ ಅನುಮತಿ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಅಭಯ ಹಸ್ತವನ್ನು ನೀಡಿದೆ.
View more
Sat, 24 Aug 2024 01:40:54Office Staff
ಮುಂಜಾನೆಯಿಂದಲೆ ಗೃಹಿಣಿಯರು ತಮ್ಮ ಮನೆಗಳಲ್ಲಿ ಶ್ರಾವಣ ಶುಕ್ರವಾರದ "ಚುಡಿ ಪೂಜಾ ವಿಧಿ ಯನ್ನು ಮುಗಿಸಿ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮಿ ಯ ಮೂರ್ತಿ ಪ್ರತಿಷ್ಟಾಪನೆ ಮತ್ತು ಅಲಂಕಾರದಲ್ಲಿ ತೊಡಗಿದ್ದರು.
View more
Thu, 22 Aug 2024 22:31:19Office Staff
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿರುವ 5 ವರ್ಷ ಮೇಲ್ಪಟ್ಟ ಮತ್ತು 15 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಗಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ ಡೇಟ್ ಮಾಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಂಡು, ಯಾವುದೇ ವಿದ್ಯಾರ್ಥಿ ಇದರಿಂದ ಹೊರಗುಳಿಯದಂತೆ ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಹೇಳಿದರು.
View more
Thu, 22 Aug 2024 00:26:36Office Staff
ಭಟ್ಕಳ: ಭಟ್ಕಳ ಪುರಸಭೆಯ ಉಪಾಧ್ಯಕ್ಷ ಹಾಗೂ ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ಮತ್ತು ಬುಧವಾರ ನಡೆದ ಚುನಾವಣೆಯಲ್ಲಿ ತಂಝೀಮ್ ಸಂಸ್ಥೆ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
View more
Wed, 21 Aug 2024 02:29:56Office Staff
ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.
View more
Tue, 20 Aug 2024 14:56:20Office Staff
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ವಿಚಾರಣೆಯನ್ನು ಆಗಸ್ಟ್ 29ರವರೆಗೆ ಮುಂದೂಡುವಂತೆ ಜನಪ್ರತಿನಿಧಿಗಳ ಪ್ರತಿನಿಧಿಗಳ ವಿಶೇಷ ಕೋರ್ಟ್;ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
View more
Tue, 20 Aug 2024 14:38:12Office Staff
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್;ಗೆ ಅನುಮತಿ ನೀಡಿರುವ ರಾಜ್ಯಪಾಲರ ಪಕ್ಷಪಾತಿ ಧೋರಣೆ, ಕೇಂದ್ರ ಸರಕಾರದ ಅಸಾಂವಿಧಾನಿಕ ನಡೆಯನ್ನು ಖಂಡಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದಾರೆ.
View more