Sun, 25 Aug 2024 23:21:58Office Staff
ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಹಮ್ಮಿಕೊಳ್ಳಲಾದ "ಕೃಷಿಯೆಡೆಗೆ ನಮ್ಮ ನಡಿಗೆ @ ಜಿಕೆವಿಕೆ" ಕಾರ್ಯಕ್ರಮವನ್ನು ಇಂದು ಜಿ.ಕೆ.ವಿ.ಕೆ. ಕೃಷಿ ಆವರಣದಲ್ಲಿ ವಿಶ್ವವಿದ್ಯಾನಿಲಯದ ಕುಲಪತಿ ಡಾ. ಎಸ್.ವಿ. ಸುರೇಶ ಉದ್ಘಾಟಿಸಿದರು.
View more
Sun, 25 Aug 2024 01:24:17Office Staff
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಭಾರತ ಸರ್ಕಾರದ ರಾಷ್ಟೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ, ಹೈದ್ರಾಬಾದ್ ಮತ್ತು ಮೀನುಗಾರಿಕಾ ಇಲಾಖೆ, ಕರ್ನಾಟಕ ಸರ್ಕಾರದ ಸಹಭಾಗಿತ್ವದಲ್ಲಿ ‘Blue Revolution for Sustainable Fisheries Development’ ವಿಷಯದ ಮೇಲೆ ಆ.25 ರಿಂದ ಆ.27 ರವರೆಗೆ ಮೂರು ದಿನಗಳ ರಾಷ್ಟೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
View more
Sun, 25 Aug 2024 00:27:23Office Staff
ಮಳೆಗಾಲ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದ್ದು, ಗುಡ್ಡ ಕುಸಿತ ಲಕ್ಷಣಗಳ ಪರಿಶೀಲನೆ ಕುರಿತಂತೆ ತರಬೇತಿ ಪಡೆದ ಸ್ಪಾರ್ಸ್ಗಳು, ತಮ್ಮ ವ್ಯಾಪ್ತಿಯಲ್ಲಿ ಗುಡ್ಡ ಕುಸಿತ ಲಕ್ಷಣಗಳು ಕಂಡು ಬಂದಲ್ಲಿ, ತಕ್ಷಣ ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ತಿಳಿಸಿದರು.
View more
Sat, 24 Aug 2024 23:45:57Office Staff
ಪ್ರಸಕ್ತ ಸಾಲಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಾರವಾರ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕ್ರಿಕೇಟ್ (ಟೆನ್ನಿಸ್ ಬಾಲ್), ಚೆಸ್ ಹಾಗೂ ವಾಲಿಬಾಲ್ ಪಂದ್ಯಾವಳಿಯನ್ನು ಆ.29 ರಂದು ಬೆಳಗ್ಗೆ 9.30 ಗಂಟೆಗೆ ಮಾಲಾದೇವಿ ತಾಲ್ಲೂಕು ಕ್ರೀಡಾಂಗಣ ಕಾರವಾರದಲ್ಲಿ ಆಯೋಜಿಸಲಾಗಿದೆ.
View more
Sat, 24 Aug 2024 23:21:20Office Staff
ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
View more
Sat, 24 Aug 2024 13:42:26Office Staff
ವಿವಾದಾತ್ಮಕ ವಕ್ಫ್ ತಿದ್ದುಪಡಿ ವಿಧೇಯಕದ ಬಗ್ಗೆ ಕೇಂದ್ರದ ಆಡಳಿತಾರೂಢ ಬಿಜೆಪಿಯ ಪ್ರಮುಖ ಮಿತ್ರಪಕ್ಷಗಳಲ್ಲೊಂದಾದ ಜೆಡಿಯು ತೀವ್ರ ಕಳವಳ ವ್ಯಕ್ತಪಡಿಸಿದೆ
View more
Sat, 24 Aug 2024 13:26:05Office Staff
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಾನೂನು ಕ್ರಮಕ್ಕೆ ರಾಜ್ಯಪಾಲ ಅನುಮತಿ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಅಭಯ ಹಸ್ತವನ್ನು ನೀಡಿದೆ.
View more
Sat, 24 Aug 2024 01:40:54Office Staff
ಮುಂಜಾನೆಯಿಂದಲೆ ಗೃಹಿಣಿಯರು ತಮ್ಮ ಮನೆಗಳಲ್ಲಿ ಶ್ರಾವಣ ಶುಕ್ರವಾರದ "ಚುಡಿ ಪೂಜಾ ವಿಧಿ ಯನ್ನು ಮುಗಿಸಿ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮಿ ಯ ಮೂರ್ತಿ ಪ್ರತಿಷ್ಟಾಪನೆ ಮತ್ತು ಅಲಂಕಾರದಲ್ಲಿ ತೊಡಗಿದ್ದರು.
View more