Mon, 12 Aug 2024 00:24:37Office Staff
ಹಿಂದೂ ರಕ್ಷಾ ದಳದ ಗುಂಪಿಗೆ ಸೇರಿದ ಹಿಂದುತ್ವ ಕಾರ್ಯಕರ್ತರ ಗುಂಪು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಕೊಳಗೇರಿ ನಿವಾಸಿಗರ ಮೇಲೆ 'ಬಾಂಗ್ಲಾದೇಶಿ ನುಸುಳುಕೋರರು' ಎಂದು ಆರೋಪಿಸಿ ದಾಳಿ ಮಾಡಿದೆ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ.
View more
Sun, 11 Aug 2024 23:12:14Office Staff
ಕಂಟೈನರ್ ಲಾರಿಯೊಂದು ಶನಿವಾರ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ದಾವಣಗೆರೆ ಮೂಲದವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾಗಿದೆ. ಆದರೆ ಈ ಹೊತ್ತಿನಲ್ಲಿ ಕಾರಿನಲ್ಲಿ ಯಾರೂ ಇರಲಿಲ್ಲ. ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರಿಗೆ ವಾಂತಿ ಬಂದ ಕಾರಣ ಎಲ್ಲರೂ ಕೆಳಗಿಳಿದಿದ್ದರು. ಆದ್ದರಿಂದಲೇ ಇವರೆಲ್ಲರೂ ಜೀವ ಉಳಿಸಿಕೊಂಡರು.
View more
Sat, 10 Aug 2024 23:50:10Office Staff
ಭಟ್ಕಳ: ಇಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸಂಸ್ಥೆಯಾಗಿರುವ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆಯು ಸಾಮಾಜಿಕ ಮಾಧ್ಯಮ ಅಡ್ಮಿನ್ ಮತ್ತು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮಾಧ್ಯಮ ಬಳಕೆ ಮತ್ತು ಸೈಬರ್ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಲು ಶನಿವಾರದಂದು ನವಾಯತ್ ಕಾಲೋನಿಯ ರಾಬಿತಾ ಸೂಸೈಟಿ ಸಭಾಂಗಣದಲ್ಲಿ ಅರ್ದದಿನದ ಕಾರ್ಯಗಾರ ಆಯೋಜಿಸಿತ್ತು.
View more
Sat, 10 Aug 2024 02:40:16Office Staff
ಭಟ್ಕಳ: ಭಟ್ಕಳದಲ್ಲಿ ನಡೆಯುತ್ತಿರುವ ಅಂಡರ್ಗ್ರೌಂಡ್ ಡ್ರೈನೇಜ್ ಸಿಸ್ಟಂ (ಯುಜಿಡಿ) ಕಾಮಗಾರಿಗೆ ಸಂಬಂಧಿಸಿದಂತೆ ಗುರುವಾರ ಸಂಜೆ ಸಹಾಯಕ ಆಯುಕ್ತೆ ಡಾ.ನಯನಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಪಟ್ಟ ಇಂಜಿನಿಯರ್ಗಳು ಹಾಗೂ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು ೧೫ ದಿನಗಳ ಒಳಗೆ ಕಾಮಾಗಾರಿಯ ಕುರಿತು ಸಂಪೂರ್ಣ ವರದಿ ನೀಡುವಂತೆ ಸಹಾಯಕ ಆಯುಕ್ತರು ತಾಕೀತು ಮಾಡಿದ್ದಾರೆ.
View more
Sat, 10 Aug 2024 00:41:27Office Staff
ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿದೆ.
View more
Sat, 10 Aug 2024 00:35:28Office Staff
ಹಳಿಯಾಳ ತಾಲೂಕಿನ ಮಂಗಳವಾಡ ಗ್ರಾಮದ 96 ವರ್ಷದ ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಮಂಗೇಶ ಕೃಷ್ಣ ಪಾಟೀಲ ಅವರ ಮನೆಗೆ ಶುಕ್ರವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರು ಭೇಟಿ ನೀಡಿ, ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಿ, ಗೌರವಿಸಿದರು.
View more
Fri, 09 Aug 2024 06:34:40Office Staff
ಕರ್ನಾಟಕ ಮಾಧ್ಯಮ ಆಕಾಡೆಮಿ, ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರದ ಬೆಳವಣಿಗೆಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದ್ದು, ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪತ್ರಕರ್ತರ ಕೌಶಲ್ಯಾಭಿವೃದ್ಧಿಗೆ ಶ್ರಮಿಸುತ್ತಿದೆ.
View more
Thu, 08 Aug 2024 00:00:45Office Staff
ಕಾರವಾರ ಮತ್ತು ಸದಾಶಿವಗಢಕ್ಕೆ ಸಂಪರ್ಕ ಕಲ್ಪಿಸುವ ಕಾರವಾರದ ಕೋಡಿಬಾಗ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಮಂಗಳವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಕುಸಿದು ಬಿದ್ದಿದ್ದು ಪರಿಣಾಮ ಸದಾಶಿವಗಢ ಮತ್ತು ಕಾರವಾರ ನಡುವಿನ ಸಂಪರ್ಕ ಕಡಿತಗೊಂಡು ಎರಡೂ ಬದಿಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
View more