Mon, 05 Aug 2024 13:56:08Office Staff
ಭಾರತದಲ್ಲಿ ಕೆಲವು ರಾಜ್ಯಪಾಲರು ತಮ್ಮದಲ್ಲದ ಕೆಲಸವನ್ನು ಮಾಡುತ್ತಿದ್ದಾರೆ ಮತ್ತು ಎಲ್ಲಿ ಕ್ರಿಯಾಶೀಲರಾಗಿರ ಬೇಕೋ ಅಲ್ಲಿ ನಿಷ್ಕ್ರಿಯರಾಗಿರುತ್ತಾರೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶೆ ನ್ಯಾ.ಬಿ.ವಿ.ನಾಗರತ್ನಾ ಅವರು,
View more
Mon, 05 Aug 2024 13:39:37Office Staff
ವಯನಾಡಿನಲ್ಲಿ ಭೀಕರ ಭೂಕುಸಿತ ಸಂಭವಿಸುವ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿ ತ್ತಾದರೂ ಕೇರಳ ಸರಕಾರವು ಕಾರ್ಯಪ್ರವೃತ್ತವಾಗಲಿಲ್ಲವೆಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್;ಶಾ ಅವರು ಸದನವನನ್ನು ತಪ್ಪುದಾರಿಗೆಳೆಯುತ್ತಿದ್ದಾರೆಂದು ಆಪಾದಿಸಿ ಅವರ ವಿರುದ್ಧ ಸಿಪಿಐ ಹಾಗೂ ಸಿಪಿಎಂ ಪಕ್ಷಗಳು ಹಕ್ಕುಚ್ಯುತಿ ನೋಟಿಸ್ ಮಂಡಿಸಿವೆ.
View more
Mon, 05 Aug 2024 13:30:59Office Staff
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಈರುಳ್ಳಿ, ಆಲೂಗಡ್ಡೆ ಬೆಳೆದು ಸಾವಿರಾರು ಕೋಟಿ ರೂ. ಸಂಪಾದನೆ ಮಾಡಿಲ್ಲ
View more
Mon, 05 Aug 2024 02:51:13Office Staff
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಜುಲೈ ಮಾಹೆಯಲ್ಲಿ ವಾಡಿಕೆ ಮಳೆಗಿಂತ ಶೇ. 81 ರಷ್ಟು ಅತ್ಯಧಿಕ ಮಳೆಯಾಗಿದ್ದು, ಜಿಲ್ಲೆಯಲ್ಲಿ ಜೂನ್ ನಿಂದ ಇದುವರೆಗೆ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ.
View more
Mon, 05 Aug 2024 02:44:34Office Staff
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕರ್ನಾಟಕ ಸರ್ಕಾರವು ಕೆಇಎ (ಕರ್ನಾಟಕ ಪರಿಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ
View more
Mon, 05 Aug 2024 02:40:36Office Staff
ಪ್ರವಾಹ ಪೀಡಿತ ವಯನಾಡ್ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದರು.
View more
Mon, 05 Aug 2024 02:36:18Office Staff
ಮೈಸೂರಿನಿಂದ ಶಿರಾಡಿ ಘಾಟ್ ಗುಡ್ಡ ಕುಸಿತ ಸ್ಥಳಕ್ಕೆ ರಸ್ತೆ ಮಾರ್ಗವಾಗಿ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 200 ಕಿಮೀ ರಸ್ತೆ ಮಾರ್ಗದುದ್ದಕ್ಕೂ ನಾನಾ ರಸ್ತೆ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
View more
Mon, 05 Aug 2024 02:31:28Office Staff
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು.
View more
Mon, 05 Aug 2024 01:59:42Office Staff
ತೋಟ ನೋಡಿಕೊಳ್ಳಲೆಂದು ಬಂದು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಗಂಡ ಹೆಂಡಿರ ಕುಟುಂಬದಲ್ಲಿ ಕಲಹ ನಡೆದು ಪತಿ ಪತ್ನಿಯ ಕುತ್ತಿಗೆಗೆ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಸಂಭ್ರಮಿಸಿದ ಹೇಯ ಘಟನೆ ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ರೂರಿನಲ್ಲಿ ನಡೆದಿದೆ.
View more