Wed, 31 Jul 2024 00:35:41Office Staff
ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, 1 ರಿಂದ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್.ಜಮೀರ್ ತಿಳಿಸಿದರು.
View more
Wed, 31 Jul 2024 00:30:47Office Staff
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ವತಿಯಿಂದ ಕಾರವಾರ ನಗರಸಭೆ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಘನತ್ಯಾಜ್ಯ ನಿರ್ವಹಣಾ ನಿಯಮಾವಳಿಗಳು 2016 ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆ ನಿಯಮಾವಳಿಗಳು 2016 ಕುರಿತ ಕಾರ್ಯಾಗಾರವನ್ನು ಸೋಮವಾರ ಹಮ್ಮಿಕೊಳ್ಳಲಾಯಿತು.
View more
Tue, 30 Jul 2024 14:10:17Office Staff
ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ದೇಶದ ಯುವಜನರು, ರೈತರು, ಮಹಿಳೆಯರು ಮತ್ತು ಸಣ್ಣ ಉದ್ಯಮಗಳ ಸುತ್ತ ಚಕ್ರವ್ಯೂಹ;ವೊಂದನ್ನು ನಿರ್ಮಿಸಿದೆ ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ.
View more
Tue, 30 Jul 2024 13:54:40Office Staff
ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಪ್ರಧಾನಿ ಮೋದಿ ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಟೀಕಿಸಿದ್ದಾರೆ.
View more
Mon, 29 Jul 2024 23:47:39Office Staff
ಕಾರವಾರ: ಕಾಳಿನದಿ ಯೋಜನೆ 1ನೇ ಹಂತ ಸೂಪಾ ಆಣೆಕಟ್ಟೆಯ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವುದರಿಂದ ಸೂಪಾ ಅಣೆಕಟ್ಟೆಯ ಜಲಾಶಯದ ನೀರಿನ ಮಟ್ಟವು ಸತತವಾಗಿ ಏರುತ್ತಿದ್ದು. ಸೂಪಾ ಜಲಾಶಯದ ಗರಿಷ್ಠ ಮಟ್ಟವು 564.00 ಮೀಟರ ಆಗಿದ್ದು, ಸೂಪಾ ಜಲಾಶಯದ ನೀರಿನ ಸಂಗ್ರಹಣ ಸಾಮರ್ಥ್ಯವು 147.55 ಟಿ.ಎಂ.ಸಿ ಆಗಿದೆ.
View more
Mon, 29 Jul 2024 14:46:18Office Staff
ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಗಂಗಾ ವಳಿ ನದಿಯ ನೀರಿನ ಸೆಳೆತ ಹೆಚ್ಚಾಗಿ ದ್ದರಿಂದ ನದಿ ನೀರಿನಲ್ಲಿ ಮುಳುಗಡೆ ಯಾಗಿದೆ ಎನ್ನಲಾದ ಕೇರಳ ಮೂಲದ ಅರ್ಜುನ್, ಸ್ಥಳೀಯರಿ ಬ್ಬರು ಹಾಗೂ ಲಾರಿ ಪತ್ತೆ ಕಾರ್ಯ ನಡೆಸಲು ಸಾಧ್ಯ ವಾಗುತ್ತಿಲ್ಲ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ
View more
Sun, 28 Jul 2024 21:38:12Office Staff
ಮಂಗಳೂರಿನಲ್ಲಿರುವ ದೇಶದ ಪ್ರಥಮ ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಪೂರಕ ಕ್ರಮಗಳಿಗೆ ಚಾಲನೆ ನೀಡಲಾಗಿದೆ ಎಂದು ಮೀನುಗಾರಿಕಾ, ಒಳನಾಡು ಸಾರಿಗೆ ಮತ್ತು ಬಂದರು ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ
View more