Thu, 18 Jul 2024 03:43:10Office Staff
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ , ದಾಂಡೇಲಿ, ಯಲ್ಲಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 18 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
View more
Thu, 18 Jul 2024 03:40:25Office Staff
ಅಂಕೋಲಾ : ಇತ್ತಿಚೆಗೆ ಬಿದ್ದ ಭಾರಿ ಮಳೆಯಿಂದಾಗಿ ಉ.ಕ. ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಮೃತ ಪಟ್ಟವರ ಕುಟುಂಬಸ್ಥರಿಗೆ ಸರ್ಕಾರದ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ವೈದ್ಯ ವಿತರಿಸಿದರು.
View more
Thu, 18 Jul 2024 03:33:09Office Staff
ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ಏಳು ಜನರ ಮೇಲೆ ಹಲ್ಲೆ ನಡೆಸಿದ ಗುಂಪು ಮನೆಯಲ್ಲಿ ದಾಂಧಲೆಗೈದಿದ್ದು, ಮನೆಯವರು ಇನ್ನೂ ಆಘಾತದಿಂದ ಹೊರಬಂದಿಲ್ಲ
View more
Thu, 18 Jul 2024 02:33:31Office Staff
ಇಲ್ಲಿನ ಅನಿವಾಸಿ ಭಾರತಿಯರ ಸಂಘಟನೆ ರಾಬಿತಾ ಸೂಸೈಟಿ ವತಿಯಿಂದ ಪ್ರತಿ ವರ್ಷ ನೀಡಲ್ಪಡುವ ರಾಬಿತಾ ಬೆಸ್ಟ್ ಸ್ಕೂಲ್ ಅವಾರ್ಡ್ ಪುರಸ್ಕಾರವನ್ನು ನಗರದ ಪ್ರತಿಷ್ಟಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಸ್ಕೂಲ್ ಪಡೆದುಕೊಂಡಿದೆ. ಅಲಿ ಪಬ್ಲಿಕ್ ಸ್ಕೂಲ್ ನ ವಿಜ್ಞಾನ ಶಿಕ್ಷಕಿ ರಿಫತ್ ಕೋಬಟ್ಟೆಗೆ ರಾಬಿತಾ ಬೆಸ್ಟ್ ಟೀಚರ್ ಅವಾಡ್ ಲಭಿಸಿದೆ.
View more
Thu, 18 Jul 2024 02:30:08Office Staff
ಅಂಕೋಲಾ ತಾಲೂಕಿನ ಶಿರೂರು ಸಮೇತ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು
View more
Wed, 17 Jul 2024 03:19:58Office Staff
ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ.ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
View more
Wed, 17 Jul 2024 02:20:02Office Staff
ಭಟ್ಕಳ: ಅಜ್ಞಾನ ಅಂಧಕಾರಗಳಿಂದ ಕೂಡಿದ್ದ ಒಂದು ಸಮಾಜವನ್ನು ತಮ್ಮ ಉತ್ತಮ ಶಿಕ್ಷಣ ಮತ್ತು ತರಬೇತಿಯಿಂದಾಗಿ ಪ್ರವಾದಿ ಮುಹಮ್ಮದ್ (ಸ)ರು ಜಗತ್ತಿಗೆ ಒಂದು ಮಾದರಿ ಸಮಾಜವನ್ನಾಗಿ ರೂಪಿಸಿ ತೋರಿಸಿದ್ದಾರೆ ಎಂದು ಖ್ಯಾತ ಇಸ್ಲಾಮಿ ವಿದ್ವಾಂಸ ಅಲ್ ಇಂಡಿಯಾ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್ ಇದರ ಮಾಜಿ ವಕ್ತಾರ ಮೌಲಾನ ಖಲೀಲುರ್ರಹ್ಮಾನ್ ಸಜ್ಜಾದ್ ನೋಮಾನಿ ಹೇಳಿದರು.
View more
Wed, 17 Jul 2024 00:37:24Office Staff
ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಠಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ತಿಳಿಸಿದರು.
View more
Wed, 17 Jul 2024 00:25:28Office Staff
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳಗಾವಿ ರಾಮಕೃಷ್ಣ ಮಿಷನ್ ಆಶ್ರಮದ ಮೋಕ್ಶಾತ್ಮಾನಂದ ಸ್ವಾಮೀಜಿ,ರಾಜಗುರು ಸಂಸ್ಥಾನದ ಪೂಜ್ಯಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮೀಜಿ, ಬೆಳಗಾವಿಯ ಫಾದರ್ ಡಾ. ಫ್ರೆಡ್ಡಿ ರಾಜ್, ಬೆಳಗಾವಿ ಸದ್ಸಂಗ್ ಗುರುದ್ವಾರ ಸಾಹಿಬ್ ನ ಗ್ಯಾನಿ ಪ್ರಬ್ಜೋತ್ ಸಿಂಗ್, ಬೆಳಗಾವಿ ಬ್ರಹ್ಮ ಕುಮಾರಿಸ್ ಇಶ್ವರಿಯ್ಯಾ ವಿದ್ಯಾಲಯದ ರಾಜ್ ಯೋಗಿನಿ.ಬಿ.ಕೆ.ವಿದ್ಯಾ, ಜಮಾಅತೆ ಇಸ್ಲಾಮೀ ಹಿಂದ್, ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಮುಲ್ಲಾ ಭಾಗವಹಿಸಿದ್ದರು.
View more