Tue, 16 Jul 2024 05:51:47Office Staff
ಮನೆಯಲ್ಲಿ ಯಾರು ಇರದ ಸಮಯದಲ್ಲಿ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇದನ್ನು ನೋಡಿದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯಲ್ಲಿ ಸೋಮವಾರ ನಡೆದಿದೆ.
View more
Tue, 16 Jul 2024 04:45:08Office Staff
ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
View more
Mon, 15 Jul 2024 22:11:38Office Staff
ಭಟ್ಕಳ: ಡಾ. ಸಚಿನ್ ಭಟ್ಟ ಹಾಗೂ ಪ್ರೊ. ಅಲಕಾ ಅನಂತ್ ಅವರಿಗೆ ಕರ್ನಾಟಕ ಸರ್ಕಾರ ಚೊಚ್ಚಲ 'ತಳಹಂತದ ನಾವೀನ್ಯತಾ ಪುರಸ್ಕಾರ' (ಗ್ರಾಸ್ರೂಟ್ ಇನ್ನೋವೆಶನ್ ಅವಾರ್ಡ್) ೨೦೨೪ನ್ನು ಘೋಷಣೆ ಮಾಡಿದೆ.
View more
Mon, 15 Jul 2024 21:51:43Office Staff
ಭಟ್ಕಳ: ಅನಿವಾಸಿ ಭಾರತೀಯರ “ರಾಬಿತಾ ಸೂಸೈಟಿಯಿಂದ ವರ್ಷಂಪ್ರತಿ ನಡೆಯುವ ರಾಬಿತಾ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.16 ರಂದು ಬೆಳಿಗ್ಗೆ 10ಗಂಟೆಗೆ ಅಂಜುಮನ್ ಆಬಾದ್ ಮೈದಾನದಲ್ಲಿ ಜರುಗಲಿದೆ ಎಂದು ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ್ರಹ್ಮಾನ್ ಮುನಿರಿ ಹೇಳಿದರು.
View more
Mon, 15 Jul 2024 02:25:19Office Staff
ಕಾರವಾರ: ಉ.ಕ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ,ಶಿರಸಿ ,ಸಿದ್ದಾಪೂರ,ಯಲ್ಲಾಪೂರ ,ದಾಂಡೇಲಿ, ಹಾಗೂ ಜೋಯಿಡ ತಾಲೂಕಿನಲ್ಲಿ ಮಳೆಯ ಕಾರಣ ಜು.15 ರಂದು ಪ್ರಾಥಮಿಕ, ಪ್ರೌಢಶಾಲೆ ಸೇರಿದಂತೆ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.
View more
Sat, 13 Jul 2024 23:22:53Office Staff
ಲೈಪ್ ಕೇರ್ ಆಸ್ಪತ್ರೆ ಆರಂಭವಾಗಿ 4 ವರ್ಷದ ಬಳಿಕ ಅತ್ಯಾಧುನಿಕ ಸೌಲಭ್ಯದ ವ್ಯವಸ್ಥೆ ಮಾಡಲಾಗಿದೆ. ಇದೀಗ ಆಸ್ಪತ್ರೆಯಲ್ಲಿ 50 ಬೆಡ್ ಸೇರಿದಂತೆ ಸುಸಜ್ಜಿತ ವ್ಯವಸ್ಥೆ ಇದ್ದು, ಮುಂದಿನ ದಿನಗಳಲ್ಲಿ ಇದು 200 ಬೆಡ್ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಈ ಆಸ್ಪತ್ರೆಯ ಅಭಿವೃದ್ಧಿಗೆ ಸರಕಾರದಿಂದಲೂ ಸಹ ಸಹಾಯ ಸಹಕಾರ ಮಾಡಲಾಗುವುದು ಎಂದರು.
View more
Sat, 13 Jul 2024 23:16:02Office Staff
ಭಟ್ಕಳ: ನಮ್ಮ ದೇಶದಲ್ಲಿ ವೈವಿದ್ಯತೆ ಇದೆ. ಇಲ್ಲಿನ ಅಹಾರ ಪದ್ದತಿ, ಉಡುಗೆ ತೊಡುಗೆ, ಭಾಷೆ, ಸಂಸ್ಕೃತಿ, ಧರ್ಮ, ಆಚಾರ-ವಿಚಾರ ಎಲ್ಲವೂ ವಿಭಿನ್ನವಾಗಿವೆ. ಈ ವೈವಿಧ್ಯತೆ ನಮ್ಮ ದೌರ್ಬಲ್ಯವಾಗದೆ ಅದು ನಮ್ಮ ಶಕ್ತಿಯಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಉಪಾಧ್ಯಕ್ಷ ಸದ್ಭಾವನಾ ಮಂಚ್ ಇದರ ರಾಷ್ಟ್ರೀಯ ಸಂಚಾಲಕ ಫ್ರೊ. ಡಾ.ಮುಹಮ್ಮದ್ ಸಲೀಮ್ ಇಂಜಿನೀಯರ್ ಹೇಳಿದರು.
View more
Sat, 13 Jul 2024 07:49:47Office Staff
ಇಲ್ಲಿನ ಪ್ರತಿಷ್ಠಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಪೂರ್ವ ಪ್ರಾಥಮಿಕ ತರಗತಿಗೆ ದಾಖಲಾದ ಮಕ್ಕಳಿಗೆ ಪ್ರಾರಂಭಿಕ ವಿದ್ಯಾಭ್ಯಾಸದ ಮೊದಲ ಹಂತವಾದ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
View more