Wed, 17 Jul 2024 00:37:24Office Staff
ಉತ್ತರ ಕನ್ನಡ ಜಿಲ್ಲೆಯ ಯುವಜನತೆಗೆ ಕಾರವಾರದ ನೌಕಾ ಪ್ರದೇಶದಲ್ಲಿರುವ ಕೈಗಾರಿಕೆಗಳಲ್ಲಿ ಮತ್ತು ನೌಕಾ ನಲೆಯಲ್ಲಿ ಉದ್ಯೋಗವಕಾಶಗಳನ್ನು ಸೃಷ್ಠಿಸುವಂತೆ ಹಾಗೂ ಈ ಕುರಿತು ಅಗತ್ಯವಿರುವ ಕೌಶಲ್ಯ ತರಬೇತಿಗೆ ಅಗತ್ಯ ವ್ಯವಸ್ಥೆ ಮಾಡುವಂತೆ ಕರ್ನಾಟಕ ಕೌಶಲ್ಯ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ತಿಳಿಸಿದರು.
View more
Wed, 17 Jul 2024 00:25:28Office Staff
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಬೆಳಗಾವಿ ರಾಮಕೃಷ್ಣ ಮಿಷನ್ ಆಶ್ರಮದ ಮೋಕ್ಶಾತ್ಮಾನಂದ ಸ್ವಾಮೀಜಿ,ರಾಜಗುರು ಸಂಸ್ಥಾನದ ಪೂಜ್ಯಶ್ರೀ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮೀಜಿ, ಬೆಳಗಾವಿಯ ಫಾದರ್ ಡಾ. ಫ್ರೆಡ್ಡಿ ರಾಜ್, ಬೆಳಗಾವಿ ಸದ್ಸಂಗ್ ಗುರುದ್ವಾರ ಸಾಹಿಬ್ ನ ಗ್ಯಾನಿ ಪ್ರಬ್ಜೋತ್ ಸಿಂಗ್, ಬೆಳಗಾವಿ ಬ್ರಹ್ಮ ಕುಮಾರಿಸ್ ಇಶ್ವರಿಯ್ಯಾ ವಿದ್ಯಾಲಯದ ರಾಜ್ ಯೋಗಿನಿ.ಬಿ.ಕೆ.ವಿದ್ಯಾ, ಜಮಾಅತೆ ಇಸ್ಲಾಮೀ ಹಿಂದ್, ಮಾಜಿ ರಾಷ್ಟ್ರೀಯ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್ ಮುಲ್ಲಾ ಭಾಗವಹಿಸಿದ್ದರು.
View more
Wed, 17 Jul 2024 00:08:59Office Staff
ಕಾರವಾರ : ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮಳೆಯಿಂದ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದ್ದು ಗ್ಯಾಸ್ ಟ್ಯಾಂಕರ್ ಸೋರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
View more
Wed, 17 Jul 2024 00:01:38Office Staff
ಕಾರವಾರ :ಕಾರವಾರ ಸೀ ಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
View more
Tue, 16 Jul 2024 17:13:07Office Staff
ಅಂಕೋಲಾ : ಉ.ಕ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದಿದ್ದು ಅಂಕೋಲಾ ತಾಲೂಕಿನ ಶಿರೂರು ಬಳಿ ರಾ.ಹೆ.66 ರಲ್ಲಿ ಭಾರಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬ ಐವರು ಸೇರಿದಂತೆ 7 ಮಂದಿ ಮಣ್ಣಿನ ಅಡಿ ಸಿಲುಕಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
View more
Tue, 16 Jul 2024 05:51:47Office Staff
ಮನೆಯಲ್ಲಿ ಯಾರು ಇರದ ಸಮಯದಲ್ಲಿ ಮಹಿಳೆಯೊರ್ವರು ಆತ್ಮಹತ್ಯೆ ಮಾಡಿಕೊಂಡಿದ್ದು, ಬಳಿಕ ಇದನ್ನು ನೋಡಿದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಯಲ್ವಡಿಕವೂರ ಪಂಚಾಯಿತಿ ವ್ಯಾಪ್ತಿಯ ಸರ್ಪನಕಟ್ಟೆಯಲ್ಲಿ ಸೋಮವಾರ ನಡೆದಿದೆ.
View more
Tue, 16 Jul 2024 04:45:08Office Staff
ಕಾರವಾರ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಜುಲೈ 18 ರ ವರಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಈ ಅವಧಿಯಲ್ಲಿ ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಸಮಸ್ಯೆಯಾಗದಂತೆ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ 24*7 ಕಾರ್ಯ ನಿರ್ವಹಿಸುವ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದರು.
View more
Mon, 15 Jul 2024 22:11:38Office Staff
ಭಟ್ಕಳ: ಡಾ. ಸಚಿನ್ ಭಟ್ಟ ಹಾಗೂ ಪ್ರೊ. ಅಲಕಾ ಅನಂತ್ ಅವರಿಗೆ ಕರ್ನಾಟಕ ಸರ್ಕಾರ ಚೊಚ್ಚಲ 'ತಳಹಂತದ ನಾವೀನ್ಯತಾ ಪುರಸ್ಕಾರ' (ಗ್ರಾಸ್ರೂಟ್ ಇನ್ನೋವೆಶನ್ ಅವಾರ್ಡ್) ೨೦೨೪ನ್ನು ಘೋಷಣೆ ಮಾಡಿದೆ.
View more
Mon, 15 Jul 2024 21:51:43Office Staff
ಭಟ್ಕಳ: ಅನಿವಾಸಿ ಭಾರತೀಯರ “ರಾಬಿತಾ ಸೂಸೈಟಿಯಿಂದ ವರ್ಷಂಪ್ರತಿ ನಡೆಯುವ ರಾಬಿತಾ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭವು ಜು.16 ರಂದು ಬೆಳಿಗ್ಗೆ 10ಗಂಟೆಗೆ ಅಂಜುಮನ್ ಆಬಾದ್ ಮೈದಾನದಲ್ಲಿ ಜರುಗಲಿದೆ ಎಂದು ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಡಾ.ಅತಿಕುರ್ರಹ್ಮಾನ್ ಮುನಿರಿ ಹೇಳಿದರು.
View more