Thu, 28 Nov 2024 07:14:18Office Staff
ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ ಕಟ್ಟಡಗಳ ಮೇಲ್ಚಾವಣಿ ಮೇಲೆ ಸೋಲಾರ್ ಘಟಕಗಳನ್ನು ಸ್ಥಾಪಿಸುವ ಮೂಲಕ ಜಿಲ್ಲೆಯನ್ನು ರಾಜ್ಯದಲ್ಲಿಯೇ ಮಾದರಿ ಸೋಲಾರ್ ಜಿಲ್ಲೆಯಾಗಿ ಮಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯೊನ್ಮುಖರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜೀದ್ ಅಹಮದ್ ಮುಲ್ಲಾ ಹೇಳಿದರು.
View more
Thu, 28 Nov 2024 07:07:23Office Staff
ತಾಲೂಕಿನ ಮುರುಡೇಶ್ವರದ ಬಸ್ತಿ ಉತ್ತರ ಕೊಪ್ಪ ಕ್ಕೆ ಹೋಗುವ ರಸ್ತೆಯ ಹತ್ತಿರ ಐಆರ್ಬಿ ಕಂಪನಿ ಈ ಹಿಂದೆ ಬಿಟ್ಟಿರುವ ರಸ್ತೆಯ ಕಾಮಗಾರಿ ಮಾಡಲು ಮಿಷನರಿಗಳನ್ನು ತೆಗೆದುಕೊಂಡು ಬಂದಿದ್ದು ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿ, ಅಂಡರ್ ಪಾಸ್ ನಿರ್ಮಾಣದವರೆಗೆ ಯಾವುದೇ ರಸ್ತೆಯ ಕೆಲಸವನ್ನು ಮುಂದುವರಿಸಲು ಬಿಡುವುದಿಲ್ಲ ಎಂದು ಒತ್ತಾಯಿಸಿದರು.
View more
Wed, 27 Nov 2024 02:59:48Office Staff
ಸಂವಿಧಾನದ ಪೀಠಿಕೆಯಿಂದ 'ಸಮಾಜವಾದಿ' ಹಾಗೂ 'ಜಾತ್ಯತೀತ' ಪದಗಳನ್ನು ತೆಗೆಯುವಂತೆ ಕೋರಿ ಸಲ್ಲಿಸಲಾಗಿದ್ದ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
View more
Wed, 27 Nov 2024 02:58:21Office Staff
ಭಟ್ಕಳ: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ನವದೆಹಲಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಕಾರವಾರದ ಸೀಬರ್ಡ್ ನೌಕಾನೆಲೆಯಿಂದ ಉಂಟಾಗಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು ಎಂದು ಸಂಸದರು ಪತ್ರಿಕಾ ಪ್ರಕಣೆಯಲ್ಲಿ ತಿಳಿಸಿದ್ದಾರೆ.
View more
Wed, 27 Nov 2024 02:37:48Office Staff
ಭಟ್ಕಳ: "ಭಾರತೀಯ ಸಂವಿಧಾನವು ಎಲ್ಲರಿಗೂ ದಾರಿದೀಪವಾಗಿದೆ" ಎಂದು ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ ಹೇಳಿದರು. ಅವರು ಮಂಗಳವಾರ ಸಂಜೆ ನಗರದ ಶಮ್ಸುದ್ದೀನ್ ವೃತ್ತದಲ್ಲಿ ಸದ್ಭಾವನಾ ಮಂಚ್ ಆಯೋಜಿಸಿದ್ದ "ಸಂವಿಧಾನ ಪೀಠಿಕೆ ಓದು" ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
View more
Mon, 25 Nov 2024 02:58:54Office Staff
ಭಟ್ಕಳ: ತಾಲ್ಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಸಂಘ ಮತ್ತು ಭಟ್ಕಳ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ಭಾನುವಾರ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ಆಯೋಜಿಸಿದ್ದ ವಿಶೇಷ ವೈದ್ಯಕೀಯ ಶಿಬಿರವು ಯಶಸ್ವಿಯಾಗಿ ನೆರವೇರಿತು.
View more
Sun, 24 Nov 2024 22:33:54Office Staff
ಭಟ್ಕಳ: ಹಿಂದೂ ಮತಗಳನ್ನು ಕ್ರೂಢಿಕರಿಸಲು ಉತ್ತರಪ್ರದೇಶದ ಸಿ.ಎಂ. ಯೋಗಿ ಆಧಿತ್ಯನಾತ್ ನೀಡಿದ ಏಕ್ ಹೈ ತೋ ಸೇಫ್ ಹೈ” ರಾಜಕೀಯ ಘೋಷಣೆಯನ್ನು ಆಧರಿಸಿ ಕರ್ನಾಟಕದ ಖ್ಯಾತ ವ್ಯಂಗ್ಯಚಿತ್ರಕಾರ ಸತೀಶ್ ಆಚಾರ್ಯ ಅವರು ಅದ್ಭುತವಾದ ಕಾರ್ಟೂನ್ ಅನ್ನು ರಚಿಸಿದ್ದಾರೆ, ಇದು ಇಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
View more
Sun, 24 Nov 2024 20:48:16Office Staff
ಅಂಕೋಲಾ : ಜಾನುವಾರು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಚಾಲಕ ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಕೊಡಸಣಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ
View more