Fri, 05 Jul 2024 04:46:57Office Staff
ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು.
View more
Fri, 05 Jul 2024 04:43:14Office Staff
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆ ಜಾಸ್ತಿಯಾಗಿದ್ದರಿಂದ ಮುನ್ನೆಚ್ಚರಿಕೆಯಾಗಿ ಭಟ್ಕಳ, ಕುಮಟಾ ಮತ್ತು ಹೊನ್ನಾವರ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
View more
Thu, 04 Jul 2024 19:03:19Office Staff
ಕುಮಟಾ : ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಕುಮಟಾ - ಶಿರಸಿ ಹೆದ್ದಾರಿಯಲ್ಲಿ ನೀರು ನುಗ್ಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
View more
Wed, 03 Jul 2024 22:16:59Office Staff
ಭಟ್ಕಳ: ಸಾರ್ವಜನಿಕರು ತಮಗೆ ಸೂಕ್ತ ಅನಿಸಿದ್ದಲ್ಲಿ ವರ್ಷಕ್ಕೆ ಒಂದು ಮರವನ್ನಾದರೂ ನೆಟ್ಟು ಅದನ್ನು ಬೆಳಸುವಂತೆ ಭಟ್ಕಳ ಹೊನ್ನಾವರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಪಿ.ಬಿ ಕರೆ ನೀಡಿದರು.
View more
Wed, 03 Jul 2024 21:35:38Office Staff
ಹೈದರಾಬಾದಿನಿಂದ ಮಂಗಳೂರಿಗೆ ಬರುತ್ತಿರುವ ಖಾಸಗಿ ಓಲ್ವೋ ಸ್ಲೀಪರ್ ಬಸ್ಸಿನಲ್ಲಿ ಗಂಗಾವತಿ ಬಳಿ ಭಟ್ಕಳದ ಯುವಕನ ಮೇಲೆ ಸೋಮವಾರದಂದು ರಾತ್ರಿ ೧೧ಗಂಟೆ ಸುಮಾರು ಗುಂಪು ಹಲ್ಲೆ ನಡೆದಿದೆ ಎನ್ನಲಾಗಿದ್ದು ಹಲ್ಲೆಗೊಳಗಾದ ಯುವಕ ಮಂಗಳವಾರ ಸಂಜೆ ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
View more
Wed, 03 Jul 2024 21:32:43Office Staff
ಭಟ್ಕಳ: ಬಿರುಗಾಳಿ ಬೀಸಿದ ಪರಿಣಾಮ ಭಟ್ಕಳ ಮತ್ತು ಉತ್ತರಕನ್ನಡ ಗಡಿಭಾಗದ ಗೊರ್ಟೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಹೊಟೇಲ್ನ ಮೇಲ್ಛಾವಣಿ ಸಹಿತ ಸಮೀಪದ ಸೋಫಾ ತಯಾರಿಕೆ ಅಂಗಡಿಯ ಮೇಲ್ಛಾವಣಿ ಹಾರಿಹೋಗಿದೆ. ಇದರ ಪರಿಣಾಮ ಅಪಾರ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ವರದಿಯಾಗಿದೆ.
View more
Wed, 03 Jul 2024 05:04:24Office Staff
ನವದೆಹಲಿ : ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನ ತ್ವರಿತಗತಿಯಲ್ಲಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
View more
Tue, 02 Jul 2024 21:36:54Office Staff
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇಲ್ಲಿನ ಬಂದರ್ ರಸ್ತೆಯ ಕಮಲಾವತಿ ರಾಮನಾಥ ಶಾನಭಾಗ ಸಭಾಭವನದಲ್ಲಿ ಸ್ಪೋರ್ಟ್ಸ್ ಕರಾಟೆ ರೆಫ್ರಿ ತರಬೇತಿ ಇತ್ತಿಚೆಗೆ ನಡೆಯಿತು.
View more