Wed, 03 Jul 2024 05:04:24Office Staff
ನವದೆಹಲಿ : ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನ ತ್ವರಿತಗತಿಯಲ್ಲಿ ಮುಗಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
View more
Tue, 02 Jul 2024 21:36:54Office Staff
ಭಟ್ಕಳ : ಉತ್ತರ ಕನ್ನಡ ಜಿಲ್ಲಾ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಶನ್ ವತಿಯಿಂದ ಇಲ್ಲಿನ ಬಂದರ್ ರಸ್ತೆಯ ಕಮಲಾವತಿ ರಾಮನಾಥ ಶಾನಭಾಗ ಸಭಾಭವನದಲ್ಲಿ ಸ್ಪೋರ್ಟ್ಸ್ ಕರಾಟೆ ರೆಫ್ರಿ ತರಬೇತಿ ಇತ್ತಿಚೆಗೆ ನಡೆಯಿತು.
View more
Tue, 02 Jul 2024 00:52:33Office Staff
ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಿವೃತ್ತ ಬ್ಯಾಂಕ್ ನೌಕರ ಹಾಗೂ ಹಿರಿಯ ಸಮಾಜ ಸೇವಕ ಎಸ್. ಎಸ್. ಕಾಮತ್ ಅವರನ್ನು ಅವರ ಮನೆಯಲ್ಲಿಯೇ ಗೌರವಿಸಲಾಯಿತು.
View more
Mon, 01 Jul 2024 13:53:00Office Staff
ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ಕಳೆದುಕೊಳ್ಳಲಿವೆ.
View more
Mon, 01 Jul 2024 02:58:48Office Staff
ಕುಂದಾಪುರ: ಕುಂದಾಪುರ ತಾಲೂಕಿನ ಬೆಳಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದ್ರೋಳಿ ಎಂಬಲ್ಲಿ ಆಕಸ್ಮಿಕವಾಗಿ ಮನೆಯ ಸಮೀಪದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮಕ್ಕಳ ತಾಯಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.
View more
Mon, 01 Jul 2024 02:35:15Office Staff
ಭಟ್ಕಳ: ಜನರ ಸಮಸ್ಯೆಗಳಿಗೆ ಸ್ಪಂಧಿಸುವ ನಿಟ್ಟಿನಲ್ಲಿ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಮುರುಢೇಶ್ವರದ ತಮ್ಮ ಸ್ವಗೃಹದಲ್ಲಿ ಭಾನುವಾರ ಜನತಾ ದರ್ಶನ ನಡೆಸುವುದರ ಮೂಲಕ ಜನರ ಸಮಸ್ಯೆಗಳನ್ನು ಆಲಿಸಿದರು.
View more
Sun, 30 Jun 2024 13:58:48Office Staff
ಹೊನ್ನಾವರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ-66ರಲ್ಲಿ
ರೋಗಿಯೊಬ್ಬರನ್ನ ಕೊಂಡೊಯ್ಯುತ್ತಿದ್ದ ಆಂಬುಲೆನ್ಸ್ ವಾಹನ ಪಲ್ಟಿಯಾದ ಘಟನೆ ಸಂಭವಿಸಿದೆ.
ಇಲ್ಲಿನ ಹೊಸಪಟ್ಟಣ ಕ್ರಾಸ್ ಹತ್ತಿರ ಈ ಅವಘಡ ನಡೆದಿದೆ. ಕುಮಟಾ ಕೆನರಾ ಹೆಲ್ತ್ಕೇರ್ನಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ಪಾರ್ಶ್ವವಾಯು ತುತ್ತಾದ ರೋಗಿಯೊಬ್ಬರನ್ನ ಕರೆದುಕೊಂಡು ಹೋಗಲಾಗುತಿತ್ತು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ಪಲ್ಟಿ ಹೊಡೆದಿದೆ.
ಅಪಘಾತದ ಪರಿಣಾಮವಾಗಿ ಪಾರ್ಶ್ವವಾಯುವಿಗೆ ತುತ್ತಾದ ಕಮಲಾ ಪಟಗಾರ
View more
Sat, 29 Jun 2024 22:46:37Office Staff
ಹೊನ್ನಾವರ : 2024 ರ ಅಖಿಲ ಭಾರತ ವಿಶೇಷ ಚೇತನರ ಫಿಡೆ ರೇಟೆಡ್ ಚಾಂಪಿಯನ್ಶಿಪ್ ನಲ್ಲಿ ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್ ಆಗುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
View more